Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿವೃತ್ತ ಶಿಕ್ಷಕರಿಗೆ ಗುಂಪು ವಿಮೆ ಜಮೆ ಪತ್ರ ವಿತರಣೆ

ಚನ್ನಮ್ಮನ ಕಿತ್ತೂರು: ಕಿತ್ತೂರ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಗುಂಪು ವಿಮೆ ಜಮೆಯಾದ ಪತ್ರವನ್ನು ವಿತರಿಸಿ ಮಾತನಾಡಿದ ಶಾಸಕರಾದ ಬಾಬಾಸಾಹೇಬ ಪಾಟೀಲ ಎಲ್ಲ ಶಿಕ್ಷಕರಿಗೂ ತಿಂಗಳ ಮೊದಲ ದಿನ ಸಂಬಳ ಸಿಗಬೇಕು ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.

ಶಿಕ್ಷಣ ಇಲಾಖೆಗೆ ಕಾಯಕಲ್ಪ ನೀಡುವಲ್ಲಿ ವಿನೂತನ ತಂತ್ರಜ್ಞಾನ ಮೂಲಭೂತ ಸೌಲಭ್ಯಗಳನ್ನು ಒದಿಗಿಸಿ ಸ್ಮಾರ್ಟ ಕ್ಲಾಸ್‌ಗಳನ್ನು ಕೊಡಲಾಗುತ್ತಿದೆ ಇವುಗಳನ್ನು ಉಪಯೋಗಿಸಿ ಗುಣಮಟ್ಟದ ಶಿಕ್ಷಣ ದೊರೆಯುವಲ್ಲಿ ಶಿಕ್ಷಕರು ಮಹತ್ವದ ಪಾತ್ರವನ್ನು ನಿರ್ವಹಿಸಬೇಕು ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವಲ್ಲಿ ಶಿಕ್ಷಣ ಇಲಾಖೆ ಶ್ರಮಿಸಲಿ ಎಂದರು.

ಈ ಸಂದರ್ಭದಲ್ಲಿ ತಾಲೂಕ ದಂಡಾಧಿಕಾರಿ ರವೀಂದ್ರ ಹಾದಿಮನಿ ತಾಲೂಕ ಕಾರ್ಯನಿರ್ವಾಹ P,À ಅಧಿಕಾರಿ ಕಿರಣ ಘೋರ್ಪಡೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ ಆಯ್ ತುಬಾಕದ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಗಾಯತ್ರಿ ಅಜ್ಜನ್ನವರ ಖಜನಾ ಅಧಿಕಾರಿಗಳಾದ ಚಂದ್ರಶೇಖರ ಶಿಕ್ಷಣ ಸಂಯೋಜಕರಾದ ಮಹೇಶ ಹೆಗಡೆ ಎಸ್ ಎಮ್ ಶಹಪೂರಮಠ ವಿವಿಧ ಸಂಘಗಳ ಪದಾಧಿಕಾರಿಗಳಾದ ವಿ ಎಸ್ ಬರಗಾಲಿ, ಈಶ್ವರ ಉಪರಿ, ಎಮ್ ಎಸ್ ಕಲ್ಮಠ, ಬಿ ಆರ್ ಪಿ ಸಿ ಆರ್ ಪಿ ಗಳು ಹಾಗೂ ಶಿಕ್ಷಕರು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ