Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವದೇಸಿ ವಸ್ತುಗಳ ಬಳಕೆಯಿಂದ ದೇಶದ ಅಭಿವೃದ್ದಿ :ಜಗದೀಶ ಶೆಟ್ಟರ 






ಬೆಳಗಾವಿ.ದೇಶದ ಅಭಿವೃದ್ಧಿಗೆ ಹಾಗೂ ಸ್ವಂತ ಬೆಳವಣಿಗೆಗೆ ನಮ್ಮ ದೇಶದಲ್ಲಿ ಉತ್ಪಾದನೆ ಆಗುವ ಎಲ್ಲಾ ಉತ್ಪನ್ನಗಳನ್ನು ನಾವು ಬಳಕೆ ಮಾಡಿ ಅವುಗಳ ವ್ಯಾಪಾರ ವಹಿವಾಟು ಮಾಡಿ ತಮ್ಮ ಬೆಳವಣಿಗೆಗೆ ಹಾಗೂ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು.

      ಅವರು ಶುಕ್ರವಾರದಂದು   ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ

 ಬೆಳಗಾವಿ ನಗರದ ಸರ್ಕಿಟ್ ಹೌಸ್ ದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.


     ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ ಮಾತನಾಡಿ ದೇಶಿಯ ವಸ್ತುಗಳ ಬಳಕೆ ನಾವು ರೂಡಿಸಿಕೊಳ್ಳಬೇಕು ಈ ಕಾರ್ಯದಿಂದ ದೇಶದ ಪ್ರಧಾನಿ ನರೇಂದ್ರ ಮೋಧೀಜಿ ಅವರ ಭವ್ಯ ಭಾರತದ ಕನಸು ನನಸು ಆಗುತ್ತದೆ ಎಂದರು.  ಈ ಕಾರ್ಯಕ್ರಮದಲ್ಲಿ  ಮಾಜಿ ಶಾಸಕರಾದ ಸಂಜಯ ಪಾಟೀಲ, ಬಿಜೆಪಿ ಮುಖಂಡರಾದ ಎಂ.ಬಿ.ಜಿರಲಿ,ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕರಾದ ಮಹೇಶ್ ಮೋಹಿತೆ,ಸಹ ಸಂಚಾಲಕರಾದ ವಿಜಯ ಗುಡದೇರಿ, ಯಲ್ಲೇಶ ಕೊಲಕಾರ, ರಾಜಶೇಖರ್ ಡೋಣಿ, ಮುರುಘೇಂದ್ರಗೌಡ ಪಾಟೀಲ,ಧನ್ಯಕುಮಾರ ಪಾಟೀಲ,ಸಚೀನ ಕಡಿ, ಸುಭಾಷ್ ಸಣ್ಣವೀರಪ್ಪನವರ, ಮನೋಜ್ ಪಾಟೀಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು ಇದೇ ವೇಳೆ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನದ ವಿಶೇಷ "ಟಿ ಶರ್ಟಗಳನ್ನು" ಗಣ್ಯರು ಬಿಡುಗಡೆ ಗೊಳಿಸಿದರು.









Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ