LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸ್ವಪಕ್ಷದ ಶಾಸಕರನ್ನ ದೂರವಿಟ್ಟು ಜೆಡಿಎಸ್​​ ಸಮಾವೇಶ

ಮೈಸೂರು, 

ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡರ ತವರು ಅಂಗಳದಲ್ಲೇ ಇದೀಗ ದಳಪತಿಗಳು ಜನತಾದಳ ಸಮಾವೇಶ ಆಯೋಜಿಸಿದ್ದಾರೆ. ವಿಶೇಷವೆಂದರೆ, ಸಮಾವೇಶದಲ್ಲಿ ಶಾಸಕ ಜಿ.ಟಿ. ದೇವೇಗೌಡ ದೂರು ಉಳಿದಿದ್ದರೆ ಅವರ ಪುತ್ರ ಜಿ.ಟಿ. ಹರೀಶ್ ಗೌಡ ಮುಂದಾಳತ್ವದಲ್ಲಿ ಕಾರ್ಯಕ್ರಮ ನಡೆದಿದೆ.

ಇನ್ನು ಸಮಾವೇಶದ ಬ್ಯಾನರ್‌ಗಳು ಮತ್ತು ಕಟೌಟ್‌ಗಳಲ್ಲಿ ಜಿ.ಟಿ. ದೇವೇಗೌಡ ಫೋಟೋಗೆ ಕೊಕ್​ ನೀಡಲಾಗಿದೆ. ಪಕ್ಷದಿಂದ ದೂರವಿದ್ದರೂ ಇತ್ತೀಚೆಗಷ್ಟೇ ಜಿ.ಟಿ.ದೇವೇಗೌಡ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದರು. ಆದರೆ, ಇದೀಗ ಅವರದ್ದೇ ಕ್ಷೇತ್ರದಲ್ಲಿ ಅಪ್ಪನನ್ನು ಸೈಡ್‌ಲೈನ್ ಮಾಡಿ, ಮಗನ ನೇತೃತ್ವದಲ್ಲೇ ಬೃಹತ್ ಸಮಾವೇಶ ಹಮ್ಮಿಕೊಂಡಿರುವುದು ಸದ್ಯ ತೀವ್ರ ಕುತೂಹಲ ಮೂಡಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ