Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೀ ಕನ್ನಡವಾಹಿನಿ ಸರಿಗಮಪದ ೨೧ ವಿಜೇತೆ ಶಿವಾನಿಗೆ ಸನ್ಮಾನ


ಬೀದರ ಜೂನ್ ೨೩ ರಂದು ಸಂಜೆ ೬ ಗಂಟೆಗೆ ಬಸವ ಕೇಂದ್ರ ವಿದ್ಯಾನಗರ ಕಾಲೋನಿಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ಆಯೋಜನೆ ಮಾಡಿರುವ ಡಾ. ಜಯದೇವಿ ತಾಯಿ ಲಿಗಾಡೆ ರವರ ಜಯಂತಿ ವಿಚಾರಗೋಷ್ಠಿ  ಅಭಿನಂದನ ಸಮಾರಂಭದಲ್ಲಿ ಕರ್ನಾಟಕದ ಕರೀಟ ಬೀದರ ಜಿಲ್ಲೆಯಿಂದ ಜೀ ಕನ್ನಡ ವಾಹಿನಿ ಆಯೋಜನೆ ಮಾಡಿರುವ ಸರಿಗಮಪ ೨೧ ರಲ್ಲಿ ಸ್ಪರ್ಧೆ ಮಾಡಿ, ಭಾವಗೀತೆ ಭಕ್ತಿಗೀತೆ ಸಿನಿಮಾಗೀತೆ ನಾಡು ನುಡಿ ಗೀತೆ ಜಾನಪದ ಗೀತೆಗಳನ್ನು ಹಾಡುವುದರ ಮೂಲಕ ನಾಡಿನ ದೇಶದ ಮನಮೇಚ್ಚಿದ ಸಂಗೀತ ಗಾಯಕಿಯಾಗಿ ಹೊರಹೊಮ್ಮಿರುವ ಕು. ಶಿವಾನಿ ಶಿವದಾಸ ಸ್ವಾಮಿ ರವರಿಗೆ ಅಭಿನಂದನಾ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಬೀದರ ಜಿಲ್ಲಾಧ್ಯಕ್ಷರಾದ ಶ್ರೀ ಸುರೇಶ ಚನ್ನಶೇಟ್ಟಿ ರವರ ನೇತ್ರತ್ವದಲ್ಲಿ ನಡೆದ ಸಮಾರಂಭದಲ್ಲಿ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ಅಧ್ಯಕ್ಷರು, ವೀರ ಕನ್ನಡಿಗರ ಸೇನೆ ರಾಜ್ಯ ಸಂಚಾಲಕರಾದ ಡಾ. ಸುಬ್ಬಣ್ಣ ಕರಕನಳ್ಳಿ ಸನ್ಮಾನ ಮಾಡಿದರು. ಮಾಜಿ ವಿಧಾನ ಪರಿಷತ್ತು ಸದಸ್ಯರಾದ ಶ್ರೀ ಅರವಿಂದಕುಮಾರ ಅರಳಿ, ಡಾ. ಮನ್ಮತ ಡೋಳೆ, ಭಾಷಾಂತರ  ನಿರ್ದೇಶನಾಲಯ ಬೆಂಗಳೂರು  ಉಪನಿರ್ದೇಶಕರಾದ  ಭಕ್ತರಾಜ ಪಾಟೀಲ್, ರಾಜ್ಯ ಸರ್ಕಾರಿ ನೌಕರ ಸಂಘದ ಮಾಜಿ ಜಿಲ್ಲಾಧ್ಯಕ್ಷರಾದ ಶ್ರೀ ರಾಜೇಂದ್ರಕುಮಾರ ಗಂದಗೆ, ಅನುಧಾನಿತ ಪದವಿ ಪುರ್ವ ಶಿಕ್ಷಣ ಇಲಾಖೆ ನೌಕರ ಸಂಘದ ಜಿಲ್ಲಾಧ್ಯಕ್ಷರಾದ ಡಾ. ವಿಜಯಕುಮಾರ ಕೆ ಪಾಟೀ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕ ಅಧ್ಯಕ್ಷರಾದ ಡಾ. ಟಿ ಎಂ ಮಚ್ಚೆ, ಉಮೇಶ ಜಾಬ್ ಡಾ. ಬಸವರಾಜ ಬಲ್ಲೂರು ಉಪಸ್ಥಿತರಿದ್ದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ