LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜಾರ್ಖಂಡ್​ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ: ನ.13 ರಂದು ಮೊದಲ ಹಂತದ ಮತದಾನ

ನವದೆಹಲಿ: ಜಾರ್ಖಂಡ್‌ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನವೆಂಬರ್​ 13 ರಂದು ನಡೆಯಲಿದ್ದು, ಮಂಗಳವಾರ ಬಹಿರಂಗ ಪ್ರಚಾರ ಅಂತ್ಯವಾಯಿತು.


43 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನವಾಗಲಿದೆ. ಉಳಿದ 38 ಸ್ಥಾನಗಳಿಗೆ ನವೆಂಬರ್ 20 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ನೇತೃತ್ವದ ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಮತ್ತು ಕಾಂಗ್ರೆಸ್​​ ನೇತೃತ್ವದ ಇಂಡಿಯಾ ಕೂಟ ನಡುವೆ ರಾಜ್ಯದಲ್ಲಿ ಪೈಪೋಟಿ ನಡೆಯುತ್ತಿದೆ.


ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದ 24 ಜಿಲ್ಲೆಗಳಲ್ಲಿ ಇರುವ ಬುಡಕಟ್ಟು ಸಮುದಾಯದ ಮೇಲೆ ಕಣ್ಣಿಟ್ಟಿದೆ. ಚುನಾವಣಾ ಪ್ರಚಾರದ ಕೊನೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರ‍್ಯಾಲಿಗಳನ್ನು ನಡೆಸಿ ಮತಯಾಚನೆ ಮಾಡಿದ್ದಾರೆ.


ಕಾಂಗ್ರೆಸ್ ಪರವಾಗಿ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಜೆಎಂಎಂನಿಂದ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಅವರ ಪತ್ನಿ, ಶಾಸಕಿ ಕಲ್ಪನಾ ಸೊರೆನ್ ಅವರು ಮುನ್ನಡೆಸಿದ್ದಾರೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್