LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಾಲ್ಮೀಕಿ ರತ್ನ ಪ್ರಶಸ್ತಿಗೆ ಜೋಳದರಾಶಿ ತಿಮ್ಮಪ್ಪ ಆಯ್ಕೆ






ಬಳ್ಳಾರಿ:19. ಪತ್ರಿಕೋದ್ಯಮ, ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಉದ್ಯಮಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ 2025ನೇ ಸಾಲಿನ 'ಕರ್ನಾಟಕ ವಾಲ್ಮೀಕಿ ರತ್ನ'  ಪ್ರಶಸ್ತಿಗೆ ಅಖಂಡ ಕರ್ನಾಟಕ ವಾಲ್ಮೀಕಿ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷರು ಆಗಿರುವ ವಕೀಲ ಬಳ್ಳಾರಿಯ ಜೋಳದರಾಶಿ ತಿಮ್ಮಪ್ಪ ಆಯ್ಕೆಯಾಗಿದ್ದಾರೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮೇಳೇಕೋಟೆ ಕ್ರಾಸ್ ಬಳಿರುವ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಸಮುದಾಯ ಭವನದಲ್ಲಿ ಇದೇ ಅ.26ರಂದು 'ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ' ಪ್ರದಾನ ಸಮಾರಂಭವು ದೊಡ್ಡಬಳ್ಳಾಪುರ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟ ವತಿಯಿಂದ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ.


ದೊಡ್ಡಬಳ್ಳಾಪುರದ ಶ್ರೀ ಮಹರ್ಷಿ ವಾಲ್ಮೀಕಿ ಗುರು ಪೀಠಾಧ್ಯಕ್ಷರಾದ ವಾಲ್ಮೀಕಿ ಬ್ರಹ್ಮಾನಂದ ಗುರೂಜಿ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ವಹಿಸಲಿದ್ದಾರೆ ಎಂದು ದೊಡ್ಡಬಳ್ಳಾಪುರದ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠವು ಪ್ರಕಟಣೆಯಲ್ಲಿ ತಿಳಿಸಿದೆ.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*