Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆ.ಪಿ. ನಡ್ಡಾ ಮತ್ತು ಕಿರಣ್ ರಿಜಿಜು ಬಿಎಸಿ ಸಭೆಯಲ್ಲಿ ಗೈರು

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಅನಿರೀಕ್ಷಿತ ರಾಜೀನಾಮೆ ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಈ ನಡುವಲ್ಲೇ ಕಾಂಗ್ರೆಸ್ ನೀಡಿರುವ ಹೇಳಿಕೆಯೊಂದು ವಿವಾಧ ಭುಗಿಲೇಳುವಂತೆ ಮಾಡಿದೆ.

ಕೇಂದ್ರ ಸರ್ಕಾರದ ಪ್ರಮುಖ ಸಚಿವರಾದ ಜೆ.ಪಿ. ನಡ್ಡಾ ಮತ್ತು ಕಿರಣ್ ರಿಜಿಜು ಅವರು ನಿರ್ಣಾಯಕ ವ್ಯವಹಾರ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಗೈರುಹಾಜರಾಗಿರುವುದು ಮತ್ತು ಮೇಲ್ಮನೆಯಲ್ಲಿ ನಡ್ಡಾ ಅವರ ಹೇಳಿಕೆಗಳೇ ರಾಜೀನಾಮೆಗೆ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.

ಸೋಮವಾರ (ಜುಲೈ 21) ನಡೆದ ಬಿಎಸಿ ಸಭೆಯಲ್ಲಿ ಸದನದ ನಾಯಕ ನಡ್ಡಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ರಿಜಿಜು ಅವರ ಅನುಪಸ್ಥಿತಿಯಿಂದ ಧನಕರ್​ ಅವರು ಅಸಮಾಧಾನಗೊಂಡಿದ್ದಾರೆ ಎಂದು ಕಾಂಗ್ರೆಸ್ ವಾದಿಸಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲಕ್ಕೆ ಪ್ರತಿಕ್ರಿಯೆ ನೀಡುವಾಗ ಮಾತನಾಡಿದ ನಡ್ಡಾ ಅವರು, ಇಲ್ಲಿ “ಯಾವುದೂ ದಾಖಲಾಗುವುದಿಲ್ಲ ಮತ್ತು ನಾನು ಹೇಳುವುದು ಮಾತ್ರ ದಾಖಲಾಗುತ್ತದೆ ಎಂದು ಹೇಳಿದ್ದರು. ಇದು ಉಪರಾಷ್ಟ್ರಪತಿಗೆ ಮಾಡಿದ “ಅವಮಾನ” ಎಂದು ಕರೆದಿದೆ. ಅಲ್ಲದೆ, ಧನಕರ್​ ಅವರ ದಿಢೀರ್​ ರಾಜೀನಾಮೆಗೆ ಈ ಬೆಳವಣಿಗೆಯೇ ಕಾರಣ ಎಂದು ಆರೋಪಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ