Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗನೂರು ರುದ್ರಾಕ್ಷಿ ಮಠದಲ್ಲಿ ಜೂ. 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ


ಬೆಳಗಾವಿ;  ಇಲ್ಲಿನ ಶಿವಬಸವ ನಗರದ ಎಸ್ ಜಿ ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಮೈದಾನದ ಆವರಣದಲ್ಲಿ ಜೂನ್ 21 ರಂದು ಬೆಳಗಿನ 6:30 ಗಂಟೆಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಹಿಮಾಲಯನ್ ಧ್ಯಾನ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.      

ನಾಗನೂರು  ರುದ್ರಾಕ್ಷಿ ಮಠದ ವತಿಯಿಂದ  ಏರ್ಪಡಿಸಲಾಗಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ  ಡಾ. ಅಲ್ಲಮಪ್ರಭು ಮಹಾಸ್ವಾಮಿಗಳವರು ವಹಿಸಿಕೊಳ್ಳಲಿದ್ದಾರೆ.

ಹಿಮಾಲಯನ್ ಯೋಗ ಸಾಧಕರಾದ ನಿರಂಜನ ಮಹಾಸ್ವಾಮಿಗಳು ಯೋಗ ಪ್ರಾತ್ಯಕ್ಷಿಕೆ ನೀಡಲಿದ್ದಾರೆ.
ಬಸವನ ಬಾಗೇವಾಡಿಯ ಖ್ಯಾತ ವಾಗ್ಮಿ  ಅಶೋಕ್ ಹಂಚಲಿ ಅವರು ಅತಿಥಿ ಉಪನ್ಯಾಸಕರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
 ಈ ಕಾರ್ಯಕ್ರಮದ ಲಾಭವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು  ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ಅದ್ದೂರಿಯಾಗಿ ಲೋಕಾರ್ಪಣೆ. ಚಿಕ್ಕಸಂಗಮ ಅಂತಾರಾಷ್ಟ್ರೀಯ ಪ್ರವಾಸಿತಾಣ  ಮಾಡುವ ಗುರಿ ರಾಯಬಾಗ:ಗ್ರಾಹಕರ ಅಚಲ ವಿಶ್ವಾಸವೇ ಸಹಕಾರಿಯ ಯಶಸ್ಸಿಗೆ ಕಾರಣ: ಸಂಜಯ ಅಡಕೆಜು ೨೨ ರಿಂದ ಜು ೨೮ರ ವರೆಗೆ ಸಂತಸದ ಕಾರ್ಯಕ್ರಮ ಹಾಗೂ ಸುದರ್ಶನ ಕ್ರಿಯಾ ಶಿಬಿರವಿಜಯಾನಂದ ಕಾಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಜೂನ್ ೨೨ರಂದು ಹಕ್ಕೊತ್ತಾಯ ಪಾದಯಾತ್ರೆ ಇದ್ದಲಗಿ ಗ್ರಾಮಸ್ಥರ ಧರಣಿ ಸತ್ಯಾಗ್ರಹ : ಬೇಡಿಕೆಗಳ ಇಡೇರಿಕೆಗೆ ಪ್ರಾಮಾಣಿಕ ಪ್ರಯತ್ನದ ಭರವಸೆ ನೀಡಿದ ಸಂಸದ ಪಿ.ಸಿ. ಗದ್ದಿಗೌಡರ ಶ್ರೀ ರಾಮನ ಆದರ್ಶ ತತ್ವ ಸಿದ್ಧಾಂತಗಳನ್ನು ಇಂದಿನ ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಶಾಸಕ ವಿಶ್ವಾಸ ವೈದ್ಯ ರೈತರಿಗೆ ಖೇತ ಬಚಾವೋ ಅಭಿಯಾನ ತರಬೇತಿ ಕಾರ್ಯಕ್ರಮ*ಅಳವಂಡಿ ಪೋಲಿಸ್ ಠಾಣೆಯ ಯಲ್ಲಿ ದೌರ್ಜನ್ಯ: ಆರೋಪ: ಕ್ರಮಕ್ಕೆ ಒತ್ತಾಯ*