Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ್ಯ ವಿವಾಹದ ಬಗ್ಗೆ ಎಚ್ಚರವಿರಲಿ : ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ.

ಮಹಾಲಿಂಗಪುರ 19:-  ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮದೇ ಆದ ಶಿಕ್ಷಣದ ಹಕ್ಕನ್ನು ಬಲಪಡಿಸಿಕೊಳ್ಳಬೇಕು. ಇತ್ತೀಚೆಗೆ ನಡೆಯುತ್ತಿರುವ ಬಾಲ್ಯ ವಿವಾಹದ ಬಗ್ಗೆ ಎಚ್ಚರ ವಹಿಸಬೇಕು. ಮಕ್ಕಳಿಗಾಗಿ ಸರ್ವೋಚ್ಚ ನ್ಯಾಯಾಲಯ ಆಶಾ ಎಂಬ ಯೋಜನೆ ಮಾಡಿ ೧೫೧೦೦ ಸಹಾಯವಾಣಿ ನೀಡಿದೆ. ಶಿಕ್ಷಣದ ಜಾಗೃತಿ ಪಡಿಸುವ ಕಾರ್ಯದಲ್ಲಿ ತೊಡಗಿ ಬಾಲಕಾರ್ಮಿಕರಿದ್ದರೆ ಕೂಡಲೇ ತಿಳಿಸಿ ಜೊತೆಗೆ ಸುತ್ತಮುತ್ತಲು ಅನೈತಿಕ ಚಟುವಟಿಕೆಗಳು ಕಂಡು ಬಂದರೆ ಸಮೀಪದ ಪೊಲೀಸ್ ಠಾಣೆಗೆ ಕರೆಮಾಡಿ ತಿಳಿಸಿ ಎಂದು ಹಿರಿಯ ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾನೂನಿನ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪ್ರಭಾರಿ ಪ್ರಾಚಾರ್ಯ ಎಸ್ ಎಲ್ ಜೋಡಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹೇಶ ಜಿಡ್ಡಿಮನಿ,ಉಪಾಧ್ಯಕ್ಷ ವಿಜಯ ಸಭಕಾಳೆ,ಸದಸ್ಯರಾದ ಶೇಖರ ಮಗದುಮ,ಮಹಾಂತೇಶ ಪಾತ್ರೋಟ,ರವಿ ಗಿರಿಸಾಗರ ಉಪನ್ಯಾಸಕರಾದ ಸಿದ್ರಾಮ ಸವಸುದ್ದಿ, ರಾಜೇಶ್ವರಿ ತುಕಾನಟ್ಟಿ, ದೀಪಾ ಪಾಟೀಲ, ಶ್ವೇತಾ ಮರನಾಳ,ಪಾರ್ವತಿ ನುಚ್ಚಂಡಿ, ದಾನಮ್ಮ ಹಳ್ಳಿ, ವಿಶಾಲಾಕ್ಷಿ ನಾಯಕ ಸೇರಿದಂತೆ ವಿದ್ಯಾರ್ಥಿಗಳಿದ್ದರು. ಶಿಕ್ಷಕಿ ವಿನುತಾ ಕೊಳಕಿ ನಿರೂಪಿಸಿ,ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ