Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಸ್ಟ್ ಮ್ಯಾರೀಡ್ ಗೆ ಸೆನ್ಸಾರ್ ಅಸ್ತು      


      ಸದ್ಯದಲ್ಲೇ ತೆರೆಗೆ ಬರಲಿದೆ ಅಜನೀಶ್ ಲೋಕನಾಥ್ ನಿರ್ಮಾಣ, ಸಿ.ಆರ್ ಬಾಬಿ ನಿರ್ದೇಶನ ಹಾಗೂ ಶೈನ್ ಶೆಟ್ಟಿ - ಅಂಕಿತ ಅಮರ್ ಅಭಿನಯದ  ಚಿತ್ರ 'ಜಸ್ಟ್ ಮ್ಯಾರೀಡ್' .

       'ಕಾಂತಾರ' ದಂತಹ ವಿಶ್ವವಿಖ್ಯಾತ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ 'ಜಸ್ಟ್ ಮಾರೀಡ್' ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ.              ಅವರು ಹಾಗೂ ಸಿ.ಆರ್ ಬಾಬಿ ಈ ಪ್ರೇಮ ಕಥಾನಕವನ್ನು ನಿರ್ಮಾಣ ಮಾಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಸಿ.ಆರ್.ಬಾಬಿ ಅವರ ಚೊಚ್ಚಲ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಚಿತ್ರವಾಗಿದೆ 'ಜಸ್ಟ್ ಮ್ಯಾರೀಡ್'.

     ಇತ್ತೀಚೆಗೆ ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರವನ್ನು ನೀಡಿದೆ. ಸದ್ಯದಲ್ಲೇ ನಿರ್ಮಾಪಕರು ಬಿಡುಗಡೆ ದಿನಾಂಕವನ್ನು ತಿಳಿಸಲಿದ್ದಾರೆ.

     ದೇವರಾಜ್,  ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ,  ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನಿಲ್, ವೇದಿಕಾ ಕಾರ್ಕಳ್ ಮುಂತಾದವರು  ಅಭಿನಯಿಸಿದ್ದಾರೆ.

     ಸಿ.ಆರ್. ಬಾಬಿ ಅವರೇ  ಕಥೆ ಬರೆದಿದ್ದು ಅವರೊಂದಿಗೆ  ಚಿತ್ರಕಥೆಯಲ್ಲಿ ಭಾಗಿಯಾಗಿದ್ದಾರೆ  ಧನಂಜಯ್ ರಂಜನ್. ರಘು ನಿಡುವಳ್ಳಿ  ಸಂಭಾಷಣೆ ರಚಿಸಿದ್ದಾರೆ. ಪಿ ಜಿ  ಛಾಯಾಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ "ಜಸ್ಟ್ ಮ್ಯಾರೀಡ್" ಚಿತ್ರದ ಹಾಡುಗಳನ್ನು ಕೆ.ಕಲ್ಯಾಣ್, ಡಾ.ವಿ.ನಾಗೇಂದ್ರಪ್ರಸಾದ್,  ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಮತ್ತು ಶಶಿ ಕಾವೂರ್ ಬರೆದಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*