Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ್ಯೋತಿಬಾ ಫುಲೆ ಅವರ ಜಯಂತಿ ಆಚರಣೆ

ರಾಯಬಾಗ,ಎ,೧೧: ಪಟ್ಟಣದ ಝೇಂಡಾ ಕಟ್ಟೆ ಹತ್ತಿರ ಮಹಾತ್ಮ ಜ್ಯೋತಿಬಾ ಫುಲೆ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಶನಿವಾರ ಆಚರಿಸಲಾಯಿತು. ವಕೀಲರ ಸಂಘದ ಅಧ್ಯಕ್ಷ ಕೆ.ಆರ್.ಕೋಟಿವಾಲೆ, ವಿದ್ಯಾಧರ ಕುಲಗುಡೆ, ನಾರಾಯಣ ಮೇತ್ರಿ, ಹರೀಶ ಕುಲಗುಡೆ, ಗೋವಿಂದ ಕುಲಗುಡೆ, ಮಹೇಶ ಹೊಸಮನಿ, ಅಜ್ಜಪ್ಪ ಕುಲಗುಡೆ, ಅಶೋಕ ಮೇತ್ರಿ, ಮಹಾಂತಪ್ಪ ಹಳ್ಳದಮನಿ, ಆನಂದ ಹೊಸಮನಿ, ಬಾಳು ಕಳಸೆ ಸೇರಿ ಅನೇಕರು ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*