ಚ. ಕಿತ್ತೂರು., ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ 2026 ನೇ ಕಿತ್ತೂರು ಉತ್ಸವದ ಪ್ರಯುಕ್ತ ಕಲ್ಮಠ ಶಾಲಾ ಮೈದಾನದಲ್ಲಿ ನಡೆದ ಪುರುಷರ ಕಬ್ಬಡಿ ಪಂದ್ಯಾವಳಿಯಲ್ಲಿ ಉದಗಟ್ಟಿ ತಂಡ ಸವದತ್ತಿ ತಂಡವನ್ನು ಸೋಲಿಸಿ ಫೈನಲ್ ಪಂದ್ಯದಲ್ಲಿ ಜಯ ಗಳಿಸಿ ಪ್ರಥಮ ಸ್ಥಾನ ಪಡೆಯಿತು.