ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ,ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.
Get latest news updates delivered straight to your WhatsApp.