LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ಸಚಿವ ಟಿ. ರಘುಮೂರ್ತಿ ಅವರಿಂದ ಧ್ವಜಾರೋಹಣ


ಬಳ್ಳಾರಿ,ಸೆ.16: ಸೆಪ್ಟೆಂಬರ್ 17ರಂದು ನಡೆಯಲಿರುವ ಐತಿಹಾಸಿಕ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಲು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಟಿ. ರಘುಮೂರ್ತಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿಷ್ಟಾಚಾರ) ಅಧಿಕೃತ ಆದೇಶ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ ಒಟ್ಟು 7 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನಿಯೋಜಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಸಹಾಯ ಸಹಕಾರದಿಂದ ದೇವಸ್ಥಾನಗಳ ಅಭಿವೃದ್ಧಿ :ಬಾಬಾಸಾಹೇಬ ಪಾಟೀಲ ಶ್ರೀ ವೇಮನ್ ಕೋ-ಆಪ್. ಕ್ರೆಡಿಟ್ ಸೊಸಾಯಿಟಿಗೆ 3.06 ಕೋಟಿ ರೂ. ಲಾಭ : ಸಂತೋಷ ಸೋನವಾಲ್ಕರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಮತ್ತು ಅಭಿಯಂತರರ ಪಾತ್ರ ಮಹತ್ವಪೂರ್ಣವಾದುದು :  ಡಾ.ಅಲ್ಲಮಪ್ರಭು ಮಹಾಸ್ವಾಮಿಗಳುಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಕಾಲಮಿತಿಯೊಳಗೆ ಜನರಿಗೆ ತಲುಪಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶಿಕ್ಷಣ ಇಲಾಖೆಯಿಂದ ಅಭಿನಂದನಾ ಪತ್ರಅಭಿಯಂತರರು ಸಮಾಜದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿ : ಶಾಸಕರಾದ ವಿನಯ ಕುಲಕರ್ಣಿಪ್ರಜಾಪ್ರಭುತ್ವ ಉಳಿಸಲು ಯುವಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಕರೆ            ’ವಕ್ರತುಂಡ’ ಚಿತ್ರದ ಧಮಾಕಾ : ’ಜೈ ಗಣೇಶ’ ಟೈಟಲ್ ಟ್ರ್ಯಾಕ್ ಸಾಂಗ್ ಭರ್ಜರಿ ಸದ್ದು  ಮಹಿಳೆ ಕಾಣೆ: ಪತ್ತೆಗೆ ಮನವಿಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ಸಚಿವ ಟಿ. ರಘುಮೂರ್ತಿ ಅವರಿಂದ ಧ್ವಜಾರೋಹಣ