LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಇಂದು ನಾಮಪತ್ರ ಸಲ್ಲಿಸಿದ ಕಮಲ್ ಹಾಸನ್ 

ಚೆನ್ನೈ, ಜೂನ್ 06: ನಟ, ರಾಜಕಾರಣಿ ಕಮಲ್ ಹಾಸನ್ ಕರ್ನಾಟಕದಲ್ಲಿ ಭಾಷಾ ಗದ್ದಲವೆಬ್ಬಿಸಿ, ಥಗ್ ಲೈಫ್​ನಲ್ಲಿ ಸೋತು ಸುಣ್ಣವಾಗಿ ಈಗ ಬೇರೇನೂ ದಾರಿ ಕಾಣದೆ  ರಾಜ್ಯಸಭೆಯತ್ತ ಹೆಜ್ಜೆ ಇಟ್ಟಿದ್ದಾರೆ. ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಮುಂದಿನ ಸೋಮವಾರದವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.





ಹಾಸನ್ 2018 ರಲ್ಲಿ ರಾಜಕೀಯ ಪ್ರವೇಶಿಸಿದರು, ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್, ಹಾಸನ್ ಅವರ ಪಕ್ಷಕ್ಕೆ ಒಂದು ಸ್ಥಾನವನ್ನು ನೀಡಲು ನಿರ್ಧರಿಸಿದೆ ಎಂದು ಹೇಳಿದ್ದರು.2024ರ ಲೋಕಸಭಾ ಚುನಾವಣೆಗೆ ಮೊದಲು ಎರಡೂ ಪಕ್ಷಗಳ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್