Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಕದುರ್ಗಮ್ಮ ಗುಡಿ ಅಂಡರ್'ಪಾಸ್ ಕಾಮಗಾರಿ ಶೀಘ್ರ ಪೂರ್ಣ: ಶಾಸಕ ನಾರಾ ಭರತ್ ರೆಡ್ಡಿ




ಬಳ್ಳಾರಿ, ಜ.28: ಬಳ್ಳಾರಿ ನಗರದ ಕನಕದುರ್ಗಮ್ಮ ಗುಡಿ ಬಳಿಯ ಅಂಡರ್'ಪಾಸ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳ್ಳಲಿದೆ ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.


ಸೋಮವಾರ ಸಂಜೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಬಾಕಿ ಉಳಿದಿರುವ ಕೆಲಸದ ಬಗ್ಗೆ ಮಾಹಿತಿ ಪಡೆದರು.


ಸದರಿ ಅಂಡರ್'ಪಾಸ್'ನ ಮಧ್ಯೆ ಮೇಲ್ಭಾಗದಲ್ಲಿ ರೆಲ್ವೆ ಟ್ರ್ಯಾಕ್ ಇದ್ದು  ಆ ಭಾಗದ ಕಾಮಗಾರಿಯು ವಿಳಂಬ ಆಗಿದ್ದು, ಅದಕ್ಕೆ ಸಂಬಂಧಿಸಿ ರೈಲ್ವೆ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಕಾಮಗಾರಿ ಪೂರ್ಣಗೊಳಿಸಲು ಸಹಕರಿಸುವಂತೆ ಸೂಚಿಸಿದರು.


ವಿದ್ಯುತ್ ದೀಪ ಅಳವಡಿಕೆ ಮಾತ್ರ ಬಾಕಿ ಇರುವುದಾಗಿ ಅಧಿಕಾರಿಗಳು ತಿಳಿಸಿದರು.


ಕಾಮಗಾರಿಯ ಕಾಲಮಿತಿಯು 6 ತಿಂಗಳ ಅವಧಿಯಾಗಿದ್ದು, ಎರಡೇ ತಿಂಗಳ ಅವಧಿಯಲ್ಲಿ ಬಹುತೇಕ ಪೂರ್ಣಗೊಳಿಸಲಾಗಿದೆ. ಆದರೆ ಕಾಮಗಾರಿ ವಿಳಂಬ ಆಗುತ್ತಿದೆ ಎಂಬುದು ನಿರಾಧಾರ ಎಂದು ಶಾಸಕ ನಾರಾ ಭರತ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.


ಒಂದು ವಾರದ ಒಳಗೆ ಕಾಮಗಾರಿ ಪೂರ್ಣಗೊಂಡು, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗವುದು. ಸಾರ್ವಜನಿಕರು, ಸಂಘ ಸಂಸ್ಥೆಗಳು ಸಹಕರಿಸುವಂತೆ ಅವರು ಕೋರಿದ್ದಾರೆ.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ