Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ವಿದ್ಯಾರ್ಥಿನಿ ಕಂದಿಬೆಡಲ ದೆಹಲಿಯಲ್ಲಿ ನಡೆಯಲಿರುವ  ಧ್ವಜಾರೋಹಣದಲ್ಲಿ ಭಾಗಿ

ಬಳ್ಳಾರಿ  ಆ 06  ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಬಳ್ಳಾರಿ, ಎನ್.ಎಸ್.ಎಸ್ ಘಟಕಗಳಿಂದ ಕು. ಕಂದಿಬೆಡಲ ಸಾಹಿತಿ ಬಿ.ಎಸ್ಸಿ ೬ನೇ ಸೆಮಿಸ್ಟರ್ ವಿದ್ಯಾರ್ಥಿನಿ ಇವರು ೧೫-೦೮-೨೦೨೪ ರಂದು ದೆಹಲಿಯಲ್ಲಿ ನಡೆಯುವ ೭೮ ನೇ ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ ಪ್ರಧಾನ ಮಂತ್ರಿಯವರ ವಿಶೇಷ ಅತಿಥಿಯಾಗಿ ಭಾಗವಹಿಸುವರು.

ಈ ಸಂಗತಿ ನಮ್ಮ ಮಹಾವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ. ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ  ಅಲ್ಲಂ ಗುರುಬಸವರಾಜ, ಉಪಾಧ್ಯಕ್ಷರಾದ  ಜಾನೇಕುಂಟೆ ಬಸವರಾಜ, ಕಾರ್ಯದರ್ಶಿಗಳಾದ ಸನ್ಮಾನ್ಯ ಡಾ. ಅರವಿಂದ ಪಾಟೀಲ್, ಸಹಕಾರ್ಯದರ್ಶಿಗಳಾದ ಶ್ರೀ ಯಾಳ್ಪಿ ಮೇಟಿಪಂಪನಗೌಡ, ಕೋಶಾಧಿಕಾರಿಗಳಾದ ಬೈಲುವದ್ಧಿಗೇರಿ ರ‍್ರಿಸ್ವಾಮಿ, ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕಾತ್ಯಾಯಿನಿ ಎಂ. ಮರಿದೇವಯ್ಯ, ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಹೆಚ್.ರತ್ನ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದರು.

ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ  ಎಂ. ಮರಿದೇವಯ್ಯರವರು ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿನಿಯರಿಗೆ ಈ ವಿಷಯ ಪ್ರೇರಣೆಯಾಗಿದೆೆ. ಇದೇ ರೀತಿ ವಿದ್ಯಾರ್ಥಿನಿಯರು ಮಹಾವಿದ್ಯಾಲಯದ ಚಟುವಟಿಕೆಗಳಲ್ಲಿ ಭಾಗವಹಿಸಿ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ