Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂತಾರ ಚಾಪ್ಟರ್ 1  ಕನಕವತಿಯ ಮೊದಲ ನೋಟ



     ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಿರ್ದೇಶಿಸಿರುವ ಬಹುನಿರೀಕ್ಷಿತ 'ಕಾಂತಾರ ಚಾಪ್ಟರ್ 1' ಚಿತ್ರದಲ್ಲಿ ನಟಿ ರುಕ್ಮಿಣಿ ವಸಂತ್ 'ಕನಕವತಿ' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

      ವರಮಹಾಲಕ್ಷ್ಮಿ ಹಬ್ಬದ ಈ ಶುಭದಿನದಂದು ಚಿತ್ರತಂಡವು ಅವರ ಮೊದಲ ನೋಟವನ್ನು ಅನಾವರಣಗೊಳಿಸಿದೆ. ಈ ಚಿತ್ರವು 2022ರಲ್ಲಿ ಬಿಡುಗಡೆಯಾಗಿ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ಗಳಿಸಿದ್ದ 'ಕಾಂತಾರ' ಚಿತ್ರದ ಕಥೆಗೆ ಮತ್ತಷ್ಟು ಆಳವಾದ ಹಿನ್ನೆಲೆಯನ್ನು ನೀಡಲಿದೆ.

     ನಾಯಕ ನಟ ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ಅವರ ಫಸ್ಟ್‌ಲುಕ್ ಮತ್ತು ನಂತರ ಬಂದ ಶೂಟಿಂಗ್ ಮುಕ್ತಾಯದ ವೀಡಿಯೋಗಳು ಈಗಾಗಲೇ ಭಾರೀ ಕುತೂಹಲ ಮೂಡಿಸಿವೆ. ಇದೀಗ 'ಕನಕವತಿ'ಯ ಪಾತ್ರದ ಪರಿಚಯ, ಚಿತ್ರದ ಕುರಿತಾದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

     ಚಿತ್ರದಲ್ಲಿನ ಅದ್ಭುತ ದೃಶ್ಯ ವೈಭವಕ್ಕೆ ಅರವಿಂದ್ ಎಸ್. ಕಶ್ಯಪ್ ಅವರ ಛಾಯಾಗ್ರಹಣ ಮತ್ತು ಬಿ. ಅಜನೀಶ್ ಲೋಕನಾಥ್ ಅವರ ಸಂಗೀತ ಜೀವ ತುಂಬಲಿದೆ.

     'ಕಾಂತಾರ ಚಾಪ್ಟರ್ 1' ಚಿತ್ರವು ಅಕ್ಟೋಬರ್ 2, 2025 ರಂದು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ