LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಕಂಟೆಪ್ಪಗೌಡ ಪಾಟೀಲ ನಿಧನ

ತಾಳಿಕೋಟೆ :   ತಾಲೂಕಿನ ಬ.ಸಾಲವಾಡಗಿ ಗ್ರಾಮದ ರೆಡ್ಡಿ ಸಮಾಜದ ಹಿರಿಯರಾದ ಕಂಟೆಪ್ಪಗೌಡ ಪಾಟೀಲ(೮೧) ಅವರು ಮಂಗಳವಾರರಂದು ವಯೋ ಸಹಜದಿಂದ ನಿಧನರಾದರು.
ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಒಳಗೊಂಡು ಅಪಾರ ಬಂದು ಬಳಗದವರಿದ್ದಾರೆ.
   ಮೃತರ ಅಂತ್ಯಕ್ರೀಯೇಯು ಬುಧವಾರರಂದು ಮದ್ಯಾಹ್ನ ೧ ಗಂಟೆಗೆ ಸ್ವ ಗ್ರಾಮ ಬ.ಸಾಲವಾಡಗಿ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಭದ ಮೂಲಗಳು ತಿಳಿಸಿವೆ.
---
ಸಂತಾಪ
ಕಂಟೆಪ್ಪಗೌಡ ಪಾಟೀಲ ಅವರ ನಿಧನ ಕುರಿತು ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ(ಸಾಸನೂರ), ಎ.ಎಸ್.ಪಾಟೀಲ(ನಡಹಳ್ಳಿ), ಬಿಜೆಪಿ ಮಾಜಿ ಜಿಲ್ಲಾ ಅಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ), ಕೆಪಿಸಿಸಿ ಸದಸ್ಯ ಬಿ.ಎಸ್.ಪಾಟೀಲ(ಯಾಳಗಿ), ಅನುಗ್ರಹ ಆಸ್ಪತ್ರೆಯ ನೇತ್ರ ತಜ್ಞವೈದ್ಯ ಡಾ.ಪ್ರಭುಗೌಡ ಲಿಂಗದಳ್ಳಿ, ಬಿಜೆಪಿ ಮುಖಂಡ ಬಸನಗೌಡ ಯಡಿಯಾಪೂರ, ಅಸ್ಕಿ ಪೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಮೊದಲಾದವರು ಸಂತಾಪ ಸೂಚಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ