Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರವೇ ಶಿವರಾಮೇಗೌಡಪ್ಪ ಬಣಕ್ಕೆ ಕೆ ವೀರಪುರ ಗ್ರಾಮದ ಯುವಕರು ಸೇರ್ಪಡೆ  




ಬಳ್ಳಾರಿ. ಆ. 11: ತಾಲೂಕಿನ ಕೇ ವೀರಾಪುರ ಗ್ರಾಮದ ಹಲವಾರು ಜನ ಕನ್ನಡ ಅಭಿಮಾನಿಗಳು ಗ್ರಾಮದ ಯುವಕತಿಪ್ಪೇಸ್ವಾಮಿ ನೇತೃತ್ವದಲ್ಲಿ ಕರವೇ ಶಿವರಾಮೇ ಗೌಡ ಬಣಕ್ಕೆ ಬಳ್ಳಾರಿಯ ಕಛೇರಿಯಲ್ಲಿ ಸೇರ್ಪಡೆಯಾದರು.


 ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ರಾಜಶೇಖರ್, ವೀರಾಪುರ ಗ್ರಾಮದ ಹಲವು ಯುವಕರು ನಮ್ಮ ಸಂಘಟನೆಯ ಕೆಲಸವನ್ನು ಮೆಚ್ಚಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದಲ್ಲಿ ಸೇರಲು ಆಸಕ್ತಿ ತೋರಿಸಿರುತ್ತಾರೆ ಆದ್ದರಿಂದ ಅವರನ್ನು ನಮ್ಮ ಸಂಘಟನೆಗೆ ತುಂಬಾ ಸಂತೋಷದಿಂದ ಬರಮಾಡಿಕೊಂಡು ಸಂಘಟನೆಯ ನಿಯಮ ನಿಬಂಧನೆಗಳಿಗೆ ಒಳಪಟ್ಟು ವೇದಿಕೆಯ ಹೆಸರಿಗೆ ಕಳಂಕ ಬರದಂತೆ ಸಂಘಟನೆಯಲ್ಲಿ ತೊಡಗಿಸಿಕೊಳ್ಳ ಬೇಕೆಂದು ಸೂಚಿಸಿ ಅವರನ್ನು ವೇದಿಕೆಗೆ ಸೇರ್ಪಡೆ ಮಾಡಿಕೊಳ್ಳಲಾಯಿತು ಎಂದರು.


 ಈ ಸಂದರ್ಭದಲ್ಲಿ ದಿಲೀಪ್ ಕುಮಾರ್. ಬಾಲಕೃಷ್ಣ. ರಾಜಶೇಖರ. ದುರ್ಗೇಶ್. ನರಸಿಂಹ. ಸುನಿಲ್. ವಂಶಿ. ಕುಮಾರ್. ರಗು. ಶ್ರೀನಿವಾಸ್ ರೆಡ್ಡಿ. ಹಾರ್ವೆಜ್ ಬಾಷಾ. ಮನೋಜ್.  ಶ್ರೀಕಾಂತ್. ಸರ್ಮಸ್ ವಲಿ ಸೇರಿದಂತೆ ಹಲವರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ