Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರ್ಚ ೧೩ ರಿಂದ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

ಧಾರವಾಡದ ಕೆಲಗೇರಿ ರಸ್ತೆ ಯಲ್ಲಿರುವ ಶಾಂತಿ ನಿಕೇತನ ನಗರದ ಶ್ರೀ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ ಮತ್ತು ೨೩ ನೇಯ ವಾರ್ಷಿಕೋತ್ಸವದ ಸಮಾರಂಭ ಇದೇ ಮಾರ್ಚ ೧೩ ರಿಂದ ೧೯ ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ.
ಅನಾದಿಕಾಲದಿಂದಲೂ ರೈತರು ಕರಿಯಮ್ಮ ದೇವಿಗೆ ಶ್ರದ್ದೆ ಹಾಗೂ ಭಕ್ತಿಯಿಂದ ಪೂಜೆ ಸಲ್ಲಿಸುತ್ತಾ ಬಂದಿದ್ದು, ಈ ದೇವಸ್ಥಾನವು ಭಾವೈಕ್ಯತೆಯ ಕೇಂದ್ರವು ಸಹ ಆಗಿದೆ.


ಮಾರ್ಚ ೧೩ ರಿಂದ ದೇವಿಗೆ ವಿಶೇಷ ಪೂಜೆ ನಡೆಯಲಿದ್ದು, ಪ್ರತಿ ದಿನ ಸಂಜೆ ಭಜನೆ ಹಾಗೂ ಪ್ರಾರ್ಥನೆ ನಡೆಯಲಿದ್ದು, ರಾತ್ರಿ ೮.೩೦ ಕ್ಕೆ ಪ್ರಸಾದ ಮತ್ತು ೯ ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಮಾರ್ಚ ೧೭ ರಂದು ಸಾಯಂಕಾಲ ೪ ಗಂಟೆಗೆ ಮಹಿಳೆಯರಿಂದ ಸಾಮೂಹಿಕ ಕಂಕುಮಾರ್ಚನೆ ನಡೆಯಲಿದೆ. ಮಾರ್ಚ ೧೮ ರಂದು ಬೆಳ್ಳಿಗ್ಗೆ ಕಾಕಡಾರತಿ, ಸಂಕಲ್ಪ ಪೂಜೆ, ಅಭಿಷೇಕ ಮತ್ತು ಮಹಾಮಂಗಳಾರತಿ ನಡೆಯಲಿದ್ದು, ಸಂಜೆ ೭ ಗಂಟೆಗೆ ಭಜನೆ ಹಾಗೂ ಪಲ್ಲಕ್ಕಿ ಉತ್ಸವ ನಡೆಯಲಿದೆ.
ಮಾರ್ಚ ೧೯ ಗುರುವಾರ ಯುಗಾದಿ ಹಬ್ಬದಂದು ಬೆಳ್ಳಗ್ಗೆ ಸುಪ್ರಭಾತ, ಕಾಕಡಾರತಿ ಹಾಗೂ ಅಭಿಷೇಕ ಮುಂಜಾನೆ ೯ ಗಂಟೆಗೆ ದೇವಿಗೆ ವಿಶೇಷ ಅಲಂಕಾರ ಹಾಗೂ ೧೦ ಗಂಟೆಗೆ ಮಹಿಳೆಯರಿಂದ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಸಂಜೆ ೪ ಗಂಟೆಗೆ ದೇವಿಗೆ ಎರಡನೇ ಅಲಂಕಾರ ಮಾಡಲಾಗುವುದು.
ನಂತರ ಪಲ್ಲಕ್ಕಿ ಉತ್ಸವ ಪ್ರದಕ್ಷಿಣೆ ಶಾಂತಿ ನಿಕೇತನ ನಗರದಲ್ಲಿ ನಡೆಯಲಿದೆ.
ಜಾತ್ರಾ ಮಹೋತ್ಸವದ ಈ ಎಲ್ಲ ಕಾರ್ಯಕ್ರಮಗಳಲ್ಲಿ ಹೆಚ್ಚನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕರು ಮತ್ತು ದೇವಸ್ಥಾನದ ಚೇರಮನ್ನರಾದ ಶ್ರೀ ಎನ್ ಎಚ್.ಕೋನರೆಡ್ಡಿ ಅವರು ಮನವಿ ಮಾಡಿಕೊಂಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ