Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರವಿಕುಮಾರ ಕಗ್ಗಣ್ಣವರ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ 








ಧಾರವಾಡ:   ಪತ್ರಕರ್ತ ರವಿಕುಮಾರ ಅವರು ಕೆ.ವೈ.ಸಿ ಅಪ್‌ಡೇಟ ಮಾಡಲು ಮುಗಿಬಿದ್ದ ಜನ, ಬೆಳ್ಳಂಬೆಳಿಗ್ಗೆ ಕ್ಯೂ ಎಂಬ ಶಿರ್ಷಿಕೆಯಡಿ ವಿಶೇಷ ಲೇಖನ ಬರೆದಿದ್ದರು. ಗ್ಯಾಸ ಸಿಲಿಂಡರ್ ಏಜನ್ಸಿಯವರು ಕೆ.ವೈ.ಸಿ ಅಪ್‌ಡೇಟ ಮಾಡುವಂತೆ ದಿನಾಂಕ ನಿಗದಿ ಮಾಡಿದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಜನರು ಬೆಳ್ಳಂಬೆಳಿಗ್ಗೆ ಸರತಿ ಸಾಲಿನಲ್ಲಿ ಕಷ್ಟಪಟ್ಟು ಹರಸಾಹಸ ಪಡುತ್ತಿರುವ ಕುರಿತು ಲೇಖನ ಬರೆದಿದ್ದರು. ಈ  ವರದಿ ಗಮನಿಸಿದ ಆಹಾರ ಮತ್ತು ನಾಗರಿಕ ಇಲಾಖೆ ಅಪಡೇಟಗಾಗಿ ದಿನಾಂಕ ನಿಗದಿ ಪಡಿಸಿಲ್ಲ ಗ್ರಾಹಕರು ತಮಗೆ ಅನುಕೂಲವಾದಾಗ ಮಾಡಬಹುದು ಎಂದು ಪ್ರಕಟಣೆ ನೀಡಿತು.


ಜನಸಾಮಾನ್ಯರ ಕಷ್ಟಕ್ಕೆ ಪರಿಹಾರ ತಂದುಕೊಟ್ಟ ಈ ವರದಿ ಫಲಶೃತಿ ಕಂಡಿರವುದನ್ನು ಪರಿಗಣಿಸಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಘೋಷಣೆ ಮಾಡಿದೆ. ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿರುವುದು ಸಂತೋಷದ ಸಂಗತಿಯಾಗಿದ್ದು ಪತ್ರಕರ್ತ ಮಿತ್ರರು ಸೇರಿದಂತೆ ಧಾರವಾಡದ ಮಾಧ್ಯಮ ಬಳಗವು ಪ್ರಶಸ್ತಿ ಪುರಸ್ಕೃತ ರವಿಕುಮಾರ ಅವರಿಗೆ ಅಭಿನಂದಿಸಿ ಶುಭ ಕೋರಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ