LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕಾವೇರಿ 2.0 ಸಾಫ್ಟ್​ವೇರ್ ಹ್ಯಾಕ್: ಅಪರಿಚಿತರ ವಿರುದ್ಧ ಎಫ್ಐಆರ್

ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್​​​​ವೇರ್ ಅನ್ನು ಅಪರಿಚಿತರು ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆೆ ನೊಂದಣಿ ಮಹಾ ನಿರೀಕ್ಷಕ (ಐಜಿಆರ್) ಕೆ.ಎ.ದಯಾನಂದ ಅವರು ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಂದ್ರ ಸಿಇಎನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.


ಸರ್ವರ್ ಸಮಸ್ಯೆೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು. ಈ ಹಿನ್ನೆೆಲೆಯಲ್ಲಿ ಐಜಿಆರ್ ಪರಿಶೀಲಿಸಿದಾಗ ದುರುದ್ದೇಶದಿಂದ ಅಪರಿಚಿತರು ಕಾವೇರಿ 2.0 ಸಾಫ್ಟ್​​ವೇರ್ ಅನ್ನು ಹ್ಯಾಕ್ ಮಾಡಿ, ವೆಬ್‌ಸೈಟ್ ಪ್ರವೇಶಿಸಿ ಅದರಲ್ಲಿರುವ ಡೇಟಾಗಳನ್ನು ಕಳವು ಮಾಡಲು ನಕಲಿ ಖಾತೆಗಳನ್ನು ತೆರೆದಿರುವುದು ಪತ್ತೆಯಾಗಿದೆ. ಈ ಕುರಿತು ಸ್ಮಾರ್ಟ್ ಗವರ್ನನೆನ್ಸ್ ಸೆಂಟರ್ (ಸಿಎಸ್‌ಜಿ) ಈ ರೀತಿಯ 62 ಇ-ಮೇಲ್ ಖಾತೆಗಳು ಹಾಗೂ ಅವುಗಳ ಐಪಿ ವಿಳಾಸಗಳ ಪಟ್ಟಿಯನ್ನು ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ