LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದಿನಿಂದ 5 ದಿನಗಳ ಕಾಲ ‘ಕಾವೇರಿ ಆರತಿ

ಮಂಡ್ಯ, ಸೆಪ್ಟೆಂಬರ್​ 26: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದ ಬೋಟಿಂಗ್​ ಪಾಯಿಂಟ್​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕನಸಿನ ಕಾರ್ಯಕ್ರಮ ‘ಕಾವೇರಿ ಆರತಿ’ಗೆ ಇಂದು ಚಾಲನೆ ಸಿಗಲಿದೆ.  5 ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ.  ಸಂಜೆ 6 ಗಂಟೆಗೆ ಡಿಸಿಎಂ ಡಿಕೆಶಿ ಕಾವೇರಿ ಆರತಿಗೆ ಚಾಲನೆ ನೀಡಲಿದ್ದು, ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ತರಬೇತಿ ಪಡೆದಿರುವ ಸ್ಥಳೀಯ ಪುರೋಹಿತರಿಂದಲೇ ಕಾರ್ಯಕ್ರಮ ನಡೆಯಲಿದ್ದು, ಗಂಗಾರತಿ ಮಾದರಿಯಲ್ಲಿಯೇ ಕಾವೇರಿ ಆರತಿ ಇರಲಿದೆ. 12-13 ಜನರನ್ನೊಳಗೊಂಡ ವೈದಿಕರ ತಂಡ ಕಾರ್ಯಕ್ರಮದ ನೇತೃತ್ವ ವಹಿಸಲಿದೆ. ಇನ್ನು ರಾಜ್ಯ, ಹೊರರಾಜ್ಯ ಸೇರಿದಂತೆ ಕಾರ್ಯಕ್ರಮಕ್ಕೆ ಸುಮಾರು 8 ಸಾವಿರಕ್ಕೂ ಹೆಚ್ಚು ಜನ ಬರುವ ನಿರೀಕ್ಷೆ ಇದೆ. ಕೆಆರ್‌ಎಸ್ ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಉಚಿತ ಪ್ರವೇಶ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಜೊತೆಗೆ ಕಾರ್ಯಕ್ರಮದ ಐದೂ ದಿನಗಳ ಕಾಲ ಟೋಲ್ ಸಂಗ್ರಹದಲ್ಲೂ ಪ್ರವಾಸಿಗರಿಗೆ ವಿನಾಯಿತಿ ಇರಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್