Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದಿಂದ ಕಿನ್ನಾಳ ಕಾ ರಾಜಾ: ಗಣೇಶೋತ್ಸವ ಸಂಭ್ರಮದ ಆಚರಣೆ 


ಕೊಪ್ಪಳ ಆಗಸ್ಟ್ 29, ತಾಲೂಕಿನ ಕಿನ್ನಾಳ ಗ್ರಾಮದ ಕನಕದಾಸ ವೃತ್ತದ ಬಳಿ ಹೊಸಮನಿ ಕ್ರಾಸ್ ಹತ್ತಿರ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದ ವತಿಯಿಂದ ಗ್ರಾಮದ ಹಿರಿಯ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ರಾದ ಪ್ರಸನ್ನ ಗಣಾದ್ ಮತ್ತು ಇನ್ನೋವ೯ ಗ್ರಾಮದ ಮುಖಂಡ ಮತ್ತು ತಾಲೂಕ ಪಂಚಾಯಿತಿಯ ಮಾಜಿ ಅಧ್ಯಕ್ಷ ಅಮರೇಶ್ ಉಪಲಾಪುರ ರವರುಗಳ ಜಂಟಿ ನೇತೃತ್ವದಲ್ಲಿ ಗೆಳೆಯರ ಬಳಗದ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಸೇರಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಕಿನ್ನಾಳ ಕಾ ರಾಜಾ ಎಂಬ ಹೆಸರಿನ ಗಣೇಶ್ ಮೂರ್ತಿ ಪ್ರತಿಷ್ಠಾಪಿಸಿ ಪ್ರತಿದಿನ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸುವುದಲ್ಲದೆ ಶುಕ್ರವಾರದಂದು ಬೆಳಿಗ್ಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿತ್ತು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗ ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು ಗೆಳೆಯರ ಬಳಗದ ಪದಾಧಿಕಾರಿಗಳು ಯುವಕರು ಒಳ್ಳೆಯ ವ್ಯವಸ್ಥೆಯನ್ನು ಮಾಡಿ ಅಚ್ಚುಕಟ್ಟಾದ ಕಾರ್ಯ ಕ್ರಮ ನಡಿಸಿ ಜನ ಮನ ಸೆಳೆಯುವಲ್ಲಿ ಯಶಸ್ವಿ ಯಾದರು,

ಸಂಭ್ರಮದ ಗಣೇಶೋತ್ಸವ ಆಚರಣೆ ಕಾರ್ಯದಲ್ಲಿ ತೊಡಗಿರುವ ಗೆಳೆಯರ ಬಳಗದ ಪದಾಧಿಕಾರಿ ಯುವಕರುಗಳಾದ ರಮೇಶ್ ಉಪ್ಪಾರ್, ಸುಮಂತ್ ಉಪ್ಪಾರ್, ಸಂಕೇತ್, ಶಂಕರ್ ಡಂಬಳ್, ಶಿವು ಕಾಟ್ರಳ್ಳಿ, ಬಸವರಾಜ್ ವಾಲ್ಮೀಕಿ, ಕಾಶಿ, ಮಂಜುನಾಥ ಉಪ್ಪಾರ್, ಆನಂದ್, ತಿಪ್ಪೇಶ್ ಹೊನ್ನುಂಚಿ, ರವಿ ಹುಳ್ಳಿ, ಮಂಜುನಾಥ, ಹನುಮೇಶ್, ಭರಮಪ್ಪ, ವಿಕಾಸ, ವೀರೇಶ್ ಲಾಳಕ್ಕಿ, ದುರ್ಗೇಶ್ ಸೇರಿದಂತೆ ಅನೇಕ ಜನ ಯುವಕರು ಕಾರ್ಯಕರ್ಮದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ, ಅವರೆಲ್ಲರಿಗೆ  ಶ್ರೀ ಗಣೇಶನ ಕೃಪ ಆಶೀರ್ವಾದ ಸಿಗಲಿ ಎಂದು  ಶುಭ ಹಾರೈಸಲಾಗಿದೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ