Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಳದೂರ ಗ್ರಾಮದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮ




ನೇಸರಗಿ. ಸಮೀಪದ ಕೊಳದೂರ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಡಿಯಲ್ಲಿ  *ಚಿಗುರು* ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಸೋಮವಾರದಂದು ಕೊಳದೂರ ಗ್ರಾಮದ  ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದಲ್ಲಿ ನೆರವೇರಿತು.


           ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಸದ್ಯಸರಾದ ಶ್ರೀಮತಿ ಭಾರತಿ ಮಾವಿನಕಟ್ಟಿ ವಹಿಸಿದ್ದರು.  ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆಯ ಬೈಲಹೊಂಗಲ  ತಾಲೂಕಿನ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಶೈಲಾ ಜೆ

ಕಾರ್ಯಕ್ರಮದಲ್ಲಿ   ಶ್ರೀ ನಾಗ ದೇವರಿಗೆ ಹಾಲು  ಉನಿಸುವ  ಮೂಲಕ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ತಾಲೂಕಿನ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಶೈಲಾ  ಜೆ ಮಾತನಾಡಿ  ತಾಲೂಕಿನಲ್ಲಿ ನಡೆಯುವ 25  ಜ್ಞಾನವಿಕಾಸ ಕೇಂದ್ರಗಳ ವಿಶೇಷ ಕಾರ್ಯಕ್ರಮಗಳ ಬಗ್ಗೆ ಮತ್ತು ಮಾಹಿತಿ ತಿಂಗಳ ಮಾಹಿತಿ ಕಾರ್ಯಕ್ರಮಗಳು - ಆಟೋ ಸ್ಪರ್ಧೆಗಳ,  ಜಾನಪದ ಗೀತೆ, ಏಕಭಿನಯ ಪಾತ್ರ ಮಾಡುವ ಮೂಲಕ ಈ ದಿನ ಕಾರ್ಯಕ್ರಮ ಅತ್ಯುತ್ತಮವಾಗಿ ನಿರ್ವಹಣೆ   ಕ್ಷೇತ್ರದಿಂದ ನಡೆಯುವಂತಹ ಜ್ಞಾನ ವಿಕಾಸ ಕಾರ್ಯಕ್ರಮದ ಹಿನ್ನೆಲೆ ಮತ್ತು  ಮಹಿಳೆಯರಲ್ಲಿ ಸಾವಲಂಬನೆ ಬದುಕು ಕಟ್ಟಿಕೊಳ್ಳಲು ಉದ್ಯೋಗ ಮೂಲಕ ಮಕ್ಕಳಲ್ಲಿ ಸಂಸ್ಕಾರ ಸಂಸ್ಕೃತಿಗೆ ಬೆಳೆಸುವಲ್ಲಿ ತಾಯಂದಿರ ಕರ್ತವ್ಯಗಳ ವಾತ್ಸಲ್ಯ ಮಾಶಾಸನ ಜನಮಂಗಳ ಕಾರ್ಯಕ್ರಮ ಜ್ಞಾನ ವಿಕಾಸ ಕಾರ್ಯಕ್ರಮದ  ಅಡಿಯಲ್ಲಿ ಆಗುವ   ಕಾರ್ಯಕ್ರಮದ ಮಾಹಿತಿ ನೀಡಿದರು.


 ಇಂದು ನಡೆದ ಕಾರ್ಯಕ್ರಮದಲ್ಲಿ  ರಂಗೋಲಿ ಸ್ಪರ್ಧೆಯ ಮಹಿಳೆಯರಿಗೆ ವಿವಿಧ ಆಟೋಟ  ಸ್ಪರ್ಧೆ ಹಾಗೂ ಸಾಂಸ್ಕೃತಿ ಕಾರ್ಯಕ್ರಮವನ್ನು ಆಯೋಜನೆ ಮಾಡಿ,ಲಕ್ಷ್ಮಿ ಪೂಜೆಯನ್ನು ಮಾಡಿ ಎಲ್ಲರಿಗೆ ಉಡಿತುಂಬಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು  ಸೇವಾ ಪ್ರತಿನಿಧಿ  ಶ್ರೀಮತಿ ಲಷ್ಮಿ ನೆರವೇರಿಸಿದರು. ಸ್ವಾಗತ, ಸವಿತಾ, ವಂದನೆಯನ್ನು  ವಿದ್ಯಾ ನೆರವೇರಿಸಿದರು ಈ ಸಂದರ್ಭ   ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ