Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಟ್ಟೂರುಸ್ವಾಮಿ ಮಠ :ಸೆ.೧೩ರಂದು ಪಾದಯಾತ್ರೆ ಮತ್ತು ರಥೋತ್ಸವ, ಸೆ.೧೪ ರಂದು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ


ಬಳ್ಳಾರಿ, ಸೆ.೧೦: ಬಳ್ಳಾರಿಯ ಕೊಟ್ಟೂರುಸ್ವಾಮಿ ಸಂಸ್ಥಾನ ಮಠದಲ್ಲಿ ಹಾನಗಲ್ಲ ಕುಮಾರ ಮಹಾಶಿವಯೋಗಿಗಳ ೧೫೮ನೆಯ ಹಾಗೂ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರ ೮೭ನೇ ಜಯಂತ್ಯೋತ್ಸವು ಸೆಪ್ಟಂಬರ್ ೧೩ ಮತ್ತು ೧೪ ರಂದು ನಡೆಯಲಿವೆ ಎಂದು ಶ್ರೀಮಠದ ವ್ಯವಸ್ಥಾಪಕ ದೇವೇಂದ್ರಗೌಡ ತಿಳಿಸಿದ್ದಾರೆ.


ಶ್ರೀಮಠವು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ, ಸೆಪ್ಟಂಬರ್ ೧೩ರ ಶನಿವಾರ ಸಂಜೆ ೪ ಗಂಟೆಗೆ ಸೋಮಸಮುದ್ರ ಗ್ರಾಮದಲ್ಲಿ ಪ್ರಾರಂಭವಾಗುವ ಪಾದಯಾತ್ರೆಯು ಶ್ರೀಧರಗಡ್ಡೆ ಗ್ರಾಮವನ್ನು ತಲುಪಿ, ಶ್ರೀಕನಕ ದುರ್ಗಮ್ಮ ಗುಡಿಯ ಮೂಲಕ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಮೂಲಕ ಶ್ರೀಮಠದಲ್ಲಿ ಸಮಾರೋಪಗೊಳ್ಳಲಿದೆ. ಅಲ್ಲದೇ, ಸಂಜೆ ೭ ಗಂಟೆಗೆ ಕೊಟ್ಟೂರೇಶ್ವರರ ರಥೋತ್ಸವವು ನೆರವೇರಿಸಲಾಗುತ್ತದೆ.


ಸಂಜೆ ೭ ಗಂಟೆಗೆ ಹಾನಗಲ್ಲ ಕುಮಾರ ಮಹಾಶಿವಯೋಗಿಗಳ `ಜೀವನ ದರ್ಶನ' ಪ್ರವಚನ ಮಂಗಲೋತ್ಸವ. ಬಾಗಲಕೋಟೆಯ ಗೌ.ಮ. ಉಮಾಪತಿ ಶಾಸ್ತಿçಗಳು ರಚಿಸಿರುವ `ಹಂಪೆ ಹೇಮಕೂಟ ಸಿಂಹಾಸನಾಧೀಶ್ವರ ಶ್ರೀ ಜಗದ್ಗುರು ಕೊಟ್ಟೂರಸ್ವಾಮಿ ಗುರುಪರಂಪರೆ' ಗ್ರಂಥ ಲೋಕಾರ್ಪಣೆ ನಡೆಯಲಿದೆ.


ಸೆಪ್ಟಂಬರ್ ೧೪ರ ಭಾನುವಾರ ಬೆಳಗ್ಗೆ ೧೦ ಗಂಟೆಗೆ ೧೧೧೧ ಮುತ್ತೆöÊದೆಯರಿಗೆ ಉಡಿ ತುಂಬುವಿಕೆ ಹಾಗೂ ಪೂಜ್ಯದ್ವಯರ ಭಾವಚಿತ್ರದ ಮಹೋತ್ಸವ ನೆರವೇರಲಿದೆ. ಎರೆಡು ದಿನಗಳ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿರುವವರು ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀಮಠ ತಿಳಿಸಿದೆ.


ಎರೆಡು ದಿನಗಳ ಕಾರ್ಯಕ್ರಮಗಳಲ್ಲಿ ಬಳ್ಳಾರಿ, ಶ್ರೀಧರಗಡ್ಡೆ, ಶಿರಿವಾರ, ಸೊಮಸಮುದ್ರ, ಮದಿರೆ, ಕುರುಗೋಡು, ದರೂರು, ಸಿರಿಗೇರಿ ಹಾಗೂ ಸುತ್ತಲಿನ ವಿವಿಧ ಗ್ರಾಮಗಳ ಗುರು – ಹಿರಿಯರು, ಭಕ್ತಾಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ