Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರಕಾರ, ಕಾನೂನು ಸುವ್ಯವಸೆ ಹದಗೆಟ್ಟಿದೆ ಸರಕಾರದ ನಡೆ ಖಂಡಿಸಿದ ಕೆ. ಪಿ. ಕೋಟಿಗೌಡರ

ಗದಗ,28. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಹತ್ಯೆ ಮಾಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದ್ದು ಸಿಎಂ ಅವರ ಹೇಳಿಕೆ
ತಪ್ಪಿತಸ್ಥರನ್ನು ನಿಂಧಿಸುವುದನ್ನು ಬಿಟ್ಟು ಅವರನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ. ಮೊನ್ನೆ ಮಂಗಳೂರಿನಲ್ಲಿ ಕುಕ್ಕರ ಸ್ಫೋಟ ನಡೆದಾಗ ಇದೊಂದು ಸಣ್ಣ ಘಟನೆಯೇ ಹೊರತು ಭಯೋತ್ಪಾದಕರ ದಾಳಿಯಲ್ಲ ಎಂದು ಉಪಮುಖ್ಯಮಂತಿಗಳ ಹೇಳಿಕೆಯಿಂದ ಕಾಂಗ್ರೇಸ ಸರಕಾರ ರಾಜ್ಯದ ಕಾನೂನು  ಸುವ್ಯವಸ್ಥೆಯ ಹಾಗೂ ಜನತೆಯ ಸಂರಕ್ಷಣೆ ವಿಷಯದಲ್ಲಿ ಎಷ್ಟು ಜಾಗೃತರು ಎಂಬುವುದು ಈಗ ಜನರಿಗೆ ಅರ್ಥವಾಗಿದೆ ಅದಕ್ಕೆ ಜನತೆ ಸರಿಯಾದ ಉತ್ತರ ನೀಡುತ್ತಾರೆ
ಎಂದು ಗದಗ ಜಿಲ್ಲಾ ಬಿಜೆಪಿ ಪಕ್ಷದ ಕಾನೂನು ಪ್ರಕೋಷ್ಠದ ಜಿಲ್ಲಾ ಸಂಚಾಲಕರು, ವಕೀಲರು ಕೆ. ಪಿ. ಕೋಟಿಗೌಡರ ಸರಕಾರದ ನಡೆಯನ್ನು ಖಂಡಿಸಿದರು.
ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ಪ್ರತ್ರಿಕಾ ಪ್ರಕಟಣೆಯಲ್ಲಿ ಮಾತನಾಡಿದರು.

ಈ ಕೋಲೆ ಘಟನೆಗೆ ಸಂಬಂಧಿಸಿದಂತೆ ಸಿಎಂ ನಡೆ ಅತ್ಯಂತ ದುರದೃಷ್ಟಕರ. ಸಂತ್ರಸ್ತೆಯ ಕುಟುಂಬಕ್ಕೆ ಸಂತಾಪ ಹಾಗೂ ರಕ್ಷಣೆ ನೀಡುವ ಬದಲು ವೈಯಕ್ತಿಕ ದ್ವೇಷದಿಂದ ಕೊಲೆ ನಡೆದಿದೆ ಎಂದು ಅವರು ಹೇಳಿಕೆ ರಾಜ್ಯಾದ್ಯಂತ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರು ಕೆಂಗಣಿಗೆ ಗುರಿಯಾಗಿದೆ. ಕರ್ನಾಟಕದಲ್ಲಿ
ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಎಂಟಕ್ಕೂ ಹೆಚ್ಚು ಕೊಲೆಗಳು ನಡೆದಿವೆ. ಆದರೆ ಯಾವುದೇ ಕ್ರಮ ಕೈಗೊಳ್ಳಲ್ಲದೇ ರಾಜ್ಯ ಗೃಹ ಸಚಿವರು ಕೂಡ ಅದೇ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇದು ರಾಜ್ಯ ಸರಕಾರ ಕಾನೂನು ಸುವ್ಯವಸೆ ಹದಗೆಟ್ಟಿದೆ ಎಂಬುವುದರಲ್ಲಿ ಯಾವುದೇ ಅನುಮಾನವಿಲ್ಲ&#೩೯; ಎಂದು ಅವರು ಮಾತನಾಡಿದರು.

ಕರ್ನಾಟಕ-ಕೇರಳ ಗಡಿಭಾಗ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಶಂಕಿತ ನಕ್ಸಲರು ಕಾಣಿಸಿಕೊಂಡಿರುವ ಕಾರಣ ಅಕ್ಕಪಕ್ಕದ ಪ್ರದೇಶಗಳಲ್ಲಿ
ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿಲಾಗಿದೆ ಇಂತಹ ಪ್ರಕರಣಗಳು ಕಾಂಗ್ರೇಸ ಆಡಳಿತದಲ್ಲಿ ಹೆಚ್ಚು ಇದಕ್ಕೆ ನಿರ್ಲಕ್ಷ ಆಡಳಿತದ ವೈಖರಿಯೇ ಕಾರಣ ಇಂದು ರಾಜ್ಯದಲ್ಲಿ ಕಾನೂನು ಸುವ್ಯವಸೆ ಹದಗೆಟ್ಟಿದೆ ಕಾಂಗ್ರೆಸ್ ಸರಕಾರವೇ ನೇರ ಹೊಣೆ ಎಂದು ಆರೋಪಿಸಿದರು.

ಸಿಬ್ಬಂದಿಯನ್ನು ಹಾಗೂ ಎನ್ ಎಸ್ ಜಿ ಕಮಾಂಡೋ ಪಡೆಯ ಭಾರಿ ಭದ್ರತೆ ಪ್ರಧಾನಿ ರ‍್ಯಾಲಿಗೆ ನಿಯೋಜಿಸಲಾಗಿತ್ತು ಇಂತಹ ಭಧ್ರತೆಯಲ್ಲಿ ಇವರು ಹೇಗೆ ನುಸುಳಿದರು ಇದಕ್ಕೆ ಕಾಂಗ್ರೇಸ ಸರಕಾರದ ಕುಮತ್ತು ಇದೇ ದೇಶದ ಪ್ರಧಾನಿ ಎಷ್ಟು ಮುಖ್ಯ ಅವರ ಭದ್ರತೆ ಎಷ್ಟು ಸೂಕ್ಷ್ಮ ಎಂಬುದು ಈ ರೀತಿಯ ಘಟಣೆಗಳು
ಜರುಗುತ್ತಿರುವುದು ವಿಷಾಧನೀಯ ಇದನ್ನೇಲ್ಲ ಅರಿತ ರಾಜ್ಯದ ಜನತೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಹಿರಿಯ ವಕೀಲರು ಎಸ್.ಎಸ್.ಹಿರೇಮಠ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಿ.ಆರ್. ವಡಕಣ್ಣವರು, ಡಿ.ಎಮ್. ಡಾವಣಗೇರಿ, ಎಮ್.ಎ. ಸಂಗನಾಳ, ಎಸ್.ಎ. ರಮಣಿ, ಜಿ.ಎಮ್. ಸಂಶಿ, ಜೋಸೆರ್ಪ ಉದೋಜಿ, ರಾಜೀವ ಡ್ರ್ರಾಳ್ಳಿ, ಮಂಜುನಾಥ ಅರವಟಿಗಿ, ಕೆ.ಎಫ್. ದೋಡ್ಡಮನಿ, ಸುರೇಶ ಹಂಚಿನಾಳ, ಎಸ್.ವಾಯ್. ಕಲ್ಲಪೂರ, ಕಿರಣ ಮುಶಿಗೇರಿ ಸೇರಿದಂತೆ ಬಿಜೆಪಿ-ಜೆಡಿಎಸ್ ಪಕ್ಷದ ವಕೀಲರು ಹಾಗೂ ಗದಗ ಜಿಲ್ಲಾ ಬಿಜೆಪಿ ಕಾನೂನು ಪ್ರಕೋಷ್ಠದ ಸದಸ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ