Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ ಪಿ ನಂಜುಂಡಿ ಅವರ ೫೮ನೆಯ ಹುಟ್ಟು ಹಬ್ಬ ಆಚರಣೆ

ಗದಗ,16: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷರು ಹಾಗೂ ವಿಧಾನಪರಿ?ತ್ ಸದಸ್ಯರಾದ ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ಅವರ ೫೮ನೆಯ ಹುಟ್ಟು ಹಬ್ಬದ ಅಂಗವಾಗಿ ವೀರೇಶ್ವರ ಪುಣ್ಯಾಶ್ರಮ ಮಠದಲ್ಲಿ ವಿಶ್ವಕರ್ಮರ ಕಣ್ಮಣಿ ಕೆ. ಪಿ ನಂಜುಂಡಿ ಅವರ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಕೆ. ಪಿ. ನಂಜುಂಡಿಯವರ ಹೆಸರಿನಲ್ಲಿ ಕೇಕ್ ಕತ್ತರಿಸುವ ಮುಖಾಂತರ ಅವರಿಗೆ ೫೮ನೇ ಹುಟ್ಟುಹಬ್ಬ ಆಚರಿಸಿ ಅಲ್ಲಿರುವ ಅಂಧ, ಅನಾಥ ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಆಚರಿಸಲಾಯಿತು.

ಅಖಿಲ ಕರ್ನಾಟಕ ವಿಶ್ವಕರ್ಮ ಸಭಾ ಗದಗ್ ಜಿಲ್ಲಾ ಘಟಕದ ಅಧ್ಯಕ್ಷರಾದ ದೇವೇಂದ್ರಪ್ಪ ಬಡಿಗೇರ್ ಮಾತನಾಡಿ ಕೆ. ಪಿ. ನಂಜುಂಡಿಯವರ ೫೮ನೇ ಹುಟ್ಟುಹಬ್ಬವನ್ನು ವಿರೇಶ್ವರ ಪುಣ್ಯಾಶ್ರಮದಲ್ಲಿ ಆಚರಿಸುತ್ತಿರುವುದು ಮತ್ತು ಅವರಿಗೆ ಆಯುರಾರೋಗ್ಯ, ಸುಖ, ಶಾಂತಿ, ನೆಮ್ಮದಿ, ಮತ್ತು
ರಾಜಕೀಯವಾಗಿ ಇನ್ನು ಎತ್ತರಕ್ಕೆ ಬೆಳೆಯಲಿ ಹಾಗೂ ಪಂಡಿತ ಪುಟ್ಟರಾಜ ಗವಾಯಿಗಳ ಆಶೀರ್ವಾದ ಅವರ ಮೇಲೆರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಠದಲ್ಲಿ ಅಂಧ, ಅನಾಥ ಮಕ್ಕಳಿಗೆ ನಡೆಯುವಂತ ದಾಸೋಹಕ್ಕೆ ಅಕ್ಕಿ ಪಾಕೆಟ್‌ಗಳನ್ನು ಮಠಕ್ಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಇತರೆ ಕಾರ್ಮಿಕರ ಸಂಘದ ಅಧ್ಯಕ್ಷರಾದ ವೀರಭದ್ರಪ್ಪ ಹಲವಾಗಲಿ, ಗದಗ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಆನಂದ ಕಮ್ಮಾರ, ವೀರಭದ್ರಪ್ಪ ಬಡಿಗೇರ, ಮೌನೇಶ ಬಡಿಗೇರ, ಮಹೇಶ ಬಡಿಗೇರ, ಶಂಕರಾಚಾರ್ಯ ಪತ್ತಾರ, ರಾಘು ಬಡಿಗೇರ, ರಮೇಶ ಬಡಿಗೇರ, ಕುಮಾರ ಬಡಿಗೇರ, ಮಹೇಶ ಬಡಿಗೇರ, ಪ್ರಕಾಶ ಬಡಿಗೇರ, ಈಶ್ವರ ಬಡಿಗೇರ, ವಿರೇಶ ಬಡಿಗೇರ, ಮಂಜು ಬಡಿಗೇರ ಸೇರಿದಂತೆ ವಿಶ್ವಕರ್ಮ ಸಮಾಜದ ಬಾಂಧವರು ಹಾಗೂ ಸಂಘದ ಪದಾಧಿಕಾರಿಗಳು, ಸಮಾಜ ಬಾಂಧವರು, ಕೆ. ಪಿ. ನಂಜುಂಡಿಯವರ ಅಭಿಮಾನಿಗಳು
ಶುಭ ಕೋರಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ