Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷ್ಣಾ ಸಹಕಾರಿ ಸಕ್ಕರೆ ಕಾರಖಾನೆ ಚುನಾವಣೆ ಸುಸುತ್ರ

ಅಥಣಿ: ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಬಳಿಯ ಕೃಷ್ಣಾ ಸಹಕಾರಿ ಸಕ್ಕರೆ ಕಾರಖಾನೆ ಆಡಳಿತ ಮಂಡಳಿ ಚುನಾವಣೆ ೨೦೨೫ ಸುಸುತ್ರವಾಗಿ ನಡೆದಿದೆ. ಅಥಣಿ ಶಾಸಕ ಲಕ್ಷö್ಮಣ ಸವದಿ ಹಾಗೂ ಕಾಗವಾಡ ಶಾಸಕ ರಾಜೂ ಕಾಗೆ ಅವರ ಬೆಂಬಲಿತ ರೈತ ಸಹಕಾರ ಪೆನಲ್ ಹಾಗೂ ಮಾಜಿ ಶಾಸಕ ಮಹೇಶ ಕುಮಟಳ್ಳಿ ಅವರ ಸ್ವಾಭಿಮಾನಿ ರೈತ ಪೆನಲ್ ಮದ್ಯ ಜಿದ್ದಾಜಿದ್ದಿನ ಚುನಾವಣೆ ಎರ್ಪಟ್ಟಿತ್ತು. ರವಿವಾರ ಬೆಳಗ್ಗೆ ೮ ಗಂಟೆಗೆ ಮತದಾನ ಪ್ರಾರಂಭವಾಗಿ ಸಂಜೆ ೪ ಗಂಟೆಗೆ ಮುಕ್ತಾಯಗೊಂಡು ೭೯.೪೧ ಪ್ರತಿಶತ ಮತದಾನ ಚಲಾವಣೆಗೊಂಡಿದೆ. ಒಟ್ಟು ೧೧೩೦೦ ಮತಗಳಲ್ಲಿ ೮೯೭೫ ಮತಗಳು ಚಲಾವಣೆಗೊಂಡಿವೆ. ರವಿವಾರ ೫ ಗಂಟೆಯುAದಲೆ ಮತ ಎನಿಕೆ ಪ್ರಾರಂಭಗೊAಡಿದೆ.
ಎರಡು ಗುಂಪುಗಳ ಮದ್ಯ ಘರ್ಷಣೆ: ಮತದಾನದ ವೇಳೆ ನಕಲಿ ಮತದಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದಾಗ ಕೆಲ ಕಾಲ ಘರ್ಷನೆ ನಡೆದು ನಕಲಿ ಮತದಾನ ಮಾಡಲು ಬಂದ ವ್ಯಕ್ತಿಗೆ ಧರ್ಮದೇಟು ನೀಡಿ ಮತದಾನ ಕೇಂದ್ರದಿAದ ಹೋರ ಹಾಕಿದರು. ಇನ್ನು ಶಾಸಕ ಲಕ್ಷö್ಮಣ ಸವದಿ ಅವರ ಸುಪುತ್ರ ಹಾಗೂ ರಮೇಶ ಜಾರಕಿಹೊಳಿ ಬೆಂಬಲಿಗ ಸತ್ಯಪ್ಪ ಭಾಗೇಣ್ಣವರ ಮದ್ಯ ಮಾತಿನ ಚಕಮಕಿ ನಡೆದು ಕೆಲ ಕಾಲ ತ್ಯೇಷಮಯ ವಾತಾವರಣ ನಿರ್ಮಾಣವಾಗಿತ್ತು ಪೊಲೀಸ್‌ರ ಸಮಯ ಪ್ರಜ್ಷೆಯಿಂದ ಪರಸ್ಥಿತಿಯನ್ನು ತಿಳಿಗೊಳಿಸಿದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ