LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಕುಮಾರಸ್ವಾಮಿ, ವಿಜಯೇಂದ್ರ ಬೆಂಬಲ

ಬೆಂಗಳೂರು, ಅ.05: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು(ಶನಿವಾರ) ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಗ್ರಾಮ ಪಂಚಾಯಿತಿಯ 11 ಒಕ್ಕೂಟದ ನೌಕರರು ಹೋರಾಟ ನಡೆಸುತ್ತಿದ್ದಾರೆ.

ಈ ಹಿನ್ನಲೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್, ಹೋರಾಟದಲ್ಲಿ ಭಾಗಿಯಾದರು. ಜೊತೆಗೆ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆಗೆ ಬೆಂಬಲ ನೀಡುವಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಬೆಂಬಲ ಘೋಷಣೆ ಮಾಡುವಂತೆ ಮನವಿ ಮಾಡಿದರು. ಕೂಡಲೇ ಹೆಚ್​ಡಿಕೆ ಹಾಗೂ ವಿಜಯೇಂದ್ರ ಅವರು ದೂರವಾಣಿ ಮೂಲಕ ಬೆಂಬಲ ಘೋಷಣೆ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆ