Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲಾ ಸಮುದಾಯದವರ ಏಳಿಗೆಗೆ ಶ್ರಮಿಸುವೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಕುಮಾರಸ್ವಾಮಿ ಲೇಔಟ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ


                              


ಬೆಳಗಾವಿ,  ಡಿ. 25.:- ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ನಮ್ಮ ಕ್ಷೇತ್ರಕ್ಕೆ ಒಳ್ಳೆಯ ದಿನಗಳು ಬಂದಿವೆ. ಕ್ಷೇತ್ರದ ಎಲ್ಲಾ ಸಮುದಾಯದವರ ಏಳಿಗೆಗೆ ಶ್ರಮಿಸುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.


ಕುಮಾರಸ್ವಾಮಿ ಲೇಔಟ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ಸುಮಾರು‌ 2 ಕೋಟಿ ರೂಪಾಯಿಗಳ ವೆಚ್ಚದ ರಸ್ತೆ ನಿರ್ಮಾಣ, ಫೇವರ್ಸ್ ಅಳವಡಿಕೆಚರಂಡಿ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ.

ಕ್ಷೇತ್ರದಲ್ಲಿರುವ ಪ್ರತಿಯೊಂದು ಸಮಾಜ, ಪ್ರತಿಯೊಬ್ಬ ನಾಗರಿಕರು ಜೊತೆಯಾಗಿ ಮುಂದೆ ಸಾಗಬೇಕು. ಎಲ್ಲ ಸಮುದಾಯದವರು ಬೆಳೆಯಬೇಕು. ಕುಮಾರಸ್ವಾಮಿ ಬಡಾವಣೆ ಮಾದರಿ ಬಡಾವಣೆಯಾಗಿ ಅಭಿವೃದ್ಧಿಯಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದರು.


ಭಾರತ ದೇಶದಲ್ಲಿ ನಾವೆಲ್ಲ ವಿವಿಧ ಸಂಸ್ಕೃತಿಯಿಂದ ಬೆಳೆದಿದ್ದೇವೆ. ಹಿರಿಯರಿಗೆ ಗೌರವ ಕೊಡುವ ಪದ್ದತಿಯನ್ನು ಹೊಂದಿದ್ದೇವೆ. ನಾವೆಲ್ಲರೂ ಪ್ರಗತಿಪರ ಚಿಂತನೆಯಲ್ಲಿ ಬೆಳೆದಿದ್ದೇವೆ. ಜನರ ಪ್ರತಿನಿಧಿಯಾಗಿ ಕ್ಷೇತ್ರವನ್ನು ಸುಧಾರಣೆ ಮಾಡುವುದೇ ನನ್ನ ಕನಸಾಗಿದೆ ಎಂದು ಹೇಳಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*