Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೃಣಾಲ್‌ ಪರ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಚಾರ: ಕಾಂಗ್ರೆಸ್ ಗೆ ಮರಾಠ‌ ಸಮುದಾಯ ಬೆಂಬಲ






ಬೆಳಗಾವಿ,25: ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವಡಗಾಂವ ಹಾಗೂ ಪೀರನವಾಡಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರ ಪ್ರಚಾರ ನಡೆಸಿದರು.


ವಡಗಾಂವನ ಅನುಸೂಯ ಸಭಾಂಗಣದಲ್ಲಿ  ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಚಿವರು,  ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು. ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಉತ್ತಮ ಅಭ್ಯರ್ಥಿ ಆಗಿದ್ದು, ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಸಾಮರ್ಥ್ಯ ಹೊಂದಿದ್ದಾನೆ ಎಂದು ಹೇಳಿದರು.


ಬಳಿಕ ಪೀೀರನವಾಡಿಯಲ್ಲಿ ಮತಯಾಚಿಸಿದ ಸಚಿವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಬಡಜನರಿಗೆ ಸಾಕಷ್ಟು ಅನುಕೂಲ ಆಗಿದೆ. ಪೀರನವಾಡಿ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ, ಈ‌ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ನಿರೀಕ್ಷಿಸಲಾಗಿದೆ ಎಂದು‌  ಹೇಳಿದರು.

 ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಉತ್ತಮ ವಾತಾವರಣವಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಗೆಲುವಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು. ಈ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಬೆಂಬಲ ವ್ಯಕ್ತವಾಯಿತು.


ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಪರಶುರಾಮ ಡಗೆ, ಪ್ರದೀಪ್.ಎಂ.ಜೆ.ಅಮೂಲ ದೇಸಾಯಿ, ಮಹಾದೇವ ಗಡ್ಕರಿ,  ಸಾಕ್ಷಿ ಕಣಬರಕರ, ಮಾಧುರಿ ಮಿರ್ಜೆ, ಮಹೇಶ್ ಪಾಟೀಲ್, ಸಚಿನ್ ಗೊರ್ಲೆ, ಪೀರಾಜಿ ಸೂಳಗೆಕರ್, ಪ್ರಮೋದ್ ಪಾಟೀಲ್, ವಿಠಲ್ ಸಾಂಬ್ರೇಕರ್, ಮಲ್ಲಿಕಾರ್ಜುನ ಕೊಡಗೂರು,ಮಹಾಂತೇಶ್ ಕರಿಗಾರ್ , ರಾಜು ಕಡೋಲ್ಕರ್,  ಸೇರಿದಂತೆ ಹಲವರು ಉಪಸ್ಥಿತರಿದ್ದರು.









Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ