Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರ ಸಂಘ ಉದ್ಘಾಟಿಸಿದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೋನೋಲಿಯಲ್ಲಿ ನೂತನವಾಗಿ ಆರಂಭಗೊಂಡಿರುವ “ಶ್ರೀ ಶಿವಶಂಭೋ ಕೋ-ಆಪ್ ಸೊಸೈಟಿ ನಿಯಮಿತ” ಸಂಸ್ಥೆಯನ್ನು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.
  ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ, ಸಂಘಕ್ಕೆ ಶುಭ ಹಾರೈಸಿದರು.
​ಗ್ರಾಮೀಣ ಭಾಗದ ಆರ್ಥಿಕ ಪ್ರಗತಿ ಹಾಗೂ ಸ್ವಾವಲಂಬಿ ಬದುಕಿಗೆ ಈ ಸಹಕಾರಿ ಸಂಸ್ಥೆಯು ಮುನ್ನುಡಿಯಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ​ಯುವರಾಜ ಕದಂ, ಬಾಳು ದೇಸೂರಕರ, ಸಾಗರ ಜಂಗ್ರೂಚೆ, ಜ್ಯೋತಿಬಾ ಕಿತ್ತೂರಕರ್, ಮನೋಹರ ಬೆಳಗಾಂವ್ಕರ್, ಗುರುನಾಥ ಪಾಟೀಲ, ಮನೋಹರ ಜಂಗ್ರೂಚೆ, ಶ್ರೀಕಾಂತ ಪಾಟೀಲ, ಯಲ್ಲಪ್ಪ ಜಂಗ್ರೂಚೆ, ರೋಹಿತ ಪಾಟೀಲ, ರಚನಾ ಗಾವಡೆ, ಕೃಷ್ಣ ಜಂಗ್ರೂಚೆ ಹಾಗೂ ಶ್ರೀ ಶಿವಶಂಭೋ ಕೋ ಆಪರೇಟಿವ್ ಸೊಸೈಟಿಯ ಪ್ರವರ್ತಕ ಸದಸ್ಯರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಖಾಸಗೀಕರಣ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ರೈತರ ಮನವಿವಿದ್ಯುತ್ ವಿತರಣೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ : ಸರಕಾರದ ನೀತಿಗೆ ರೈತರ ಆಕ್ರೋಶದೇಶ ಸೇವೆ ಮಾಡೋದು ಪವಿತ್ರವಾದ ಕಾರ್ಯ : ಜಟ್ಟೆಪ್ಪ ರವಳಿಜೂ. ೨೪ ರಂದು ಮೊಹರಮ್ ಹಬ್ಬದ ಪ್ರಸಿದ್ದ ಆಟವಿ ಖತಾಲ ಆಚರಣೆಜೂ.28 ರಂದು ಲಯನ್ಸ್‌ ಅಧಿಕಾರ ಹಸ್ತಾಂತರ26 ರಂದು  ಪ್ರತಿಭಾ ಪುರಸ್ಕಾರ  ಸಮಾರಂಭ "ಗಾವಠಾಣ ಜಾಗ ಅತಿಕ್ರಮಣ ತೆರವಿಗೆ ಆಗ್ರಹಿಸಿ ಧರಣಿ"ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವವಿದ್ದು, ರಾಜ್ಯಕ್ಕೆ ನೀರು ಬಿಡುವುದು ಕಷ್ಟಕರ: ಸಚಿವ ಸತೀಶ್‌ ಜಾರಕಿಹೊಳಿಸಿಂದಗಿ ಮತ್ತು ಆಲಮೇಲ ತಾಲೂಕುಗಳ ಕುಡಿಯುವ ನೀರಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆನಗರದ ಕೇಂದ್ರ ಕಾರಾಗೃಹದಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆ :