ಬೆಳಗಾವಿ: ಗ್ರಾಮೀಣ ಕ್ಷೇತ್ರದ ಕುದ್ರೆಮನಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವಕ್ಕಾಗಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ಸಹಾಯ ನೀಡಲಾಗಿದ್ದು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ದೇವಸ್ಥಾನದ ಟ್ರಸ್ಟ್ ಕಮೀಟಿಯವರಿಗೆ ಭಾನುವಾರ ಚೆಕ್ ನೀಡಿದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.