Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿವೃದ್ಧಿಪರ ಪ್ರಧಾನಿಯಿಂದ ದೇಶ ಪ್ರಗತಿಯತ್ತ ಸಾಗಿದೆ: ಶಾಸಕ ಐಹೊಳೆ

ರಾಯಬಾಗ: ಪ್ರಧಾನಿ ನರೇಂದ್ರ ಮೋದಿಯವರು ಅನೇಕ ಒಳ್ಳೆಯ ಯೋಜನೆ ಜಾರಿಗೆ ತಂದು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವುತ್ತಿದ್ದಾರೆ ಎಂದು ಶಾಸಕ ಡಿ.ಎಮ್.ಐಹೊಳೆಯವರು ಹೇಳಿದರು.


ಗುರುವಾರ ಪಟ್ಟಣದ ದತ್ತ ಮಂದಿರದ ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷ ರಾಯಬಾಗ ಮಂಡಲ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75 ನೇ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತವಾದ ಆಡಳಿತವನ್ನು ನೀಡುವ ಮೂಲಕ ದೇಶದ ಜನರ ಜೀವನ ಶೈಲಿಯನ್ನು ಬದಲಾಯಿಸಿದ ಧೀಮಂತ ನಾಯಕ ನರೇಂದ್ರ ಮೋದಿಯವರಾಗಿದ್ದಾರೆ.


ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ  ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅನೇಕ ಜೀವಿಗಳ ಜೀವ ರಕ್ಷಣೆ ಮಾಡಲು ಸಾಧ್ಯ ಎಂದು ಹೇಳಿದರು. ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಬಸವರಾಜ ದೋಣವಾಡೆ, ಸದಾಶಿವ ಘೋರ್ಪಡೆ, ಸದಾನಂದ ಹಳಿಂಗಳಿ, ಶಿವಾನಂದ ಐಹೊಳೆ, ಮಹೇಶ ಕರಮಡಿ, ಅನೀಲ ಹಂಜೆ, ಅಮೃತ ಕುಲಕರ್ಣಿ, ವಿಜಯ ಆಕಳೆ, ರಮಜಾನ ಮಂಕಾನಂದಾರ, ಕಲ್ಲಪ್ಪ ಸನದಿ, ಸಂಜಯ ಮೈಶಾಳೆ ವಿರೇಂದ್ರ ಬ್ಯಾಕೊಡೆ, ಮಾರುತಿ ಬಂತೆ, ಕರೆಪ್ಪ‌ ಪೂಜೇರಿ, ಗೋಪಾಲ ಕೋಚರೆ, ಸುನೀಲ ಶಿಂದೆ ಸೇರಿದಂತೆ ಬಿಜೆಪಿ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಇದ್ದರು.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ