LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಶಾಸಕ ವೀರೇಂದ್ರ ಉದ್ಯಮದಲ್ಲಿ ವಕೀಲ ಅನಿಲ್​ಗೌಡ ಪಾಲುದಾರ

ಬೆಂಗಳೂರು: ಶಾಸಕ ವೀರೇಂದ್ರ ಅವರೊಂದಿಗಿನ ಉದ್ಯಮದಲ್ಲಿ ವಕೀಲ ಅನಿಲ್​​​​ ಗೌಡ ಪಾಲುದಾರರಾಗಿದ್ದಾರೆ. ಅವರ ವ್ಯವಹಾರದಿಂದ ಲಾಭ ಮಾಡಿಕೊಂಡಿರುವ ಕುರಿತು ಸಾಕ್ಷ್ಯಗಳು ಲಭ್ಯವಾಗಿವೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಹೈಕೋರ್ಟ್​ಗೆ ತಿಳಿಸಿದೆ.


ವೀರೇಂದ್ರ ಬಂಧನದ ಬಳಿಕ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್​ ಪ್ರಶ್ನಿಸಿ ವಕೀಲ ಅನಿಲ್​ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್‌ ಶಂಕರ್​​ ಮಗದಂ ಅವರಿದ್ದ ಏಕ ಸದಸ್ಯ ಪೀಠಕ್ಕೆ ಕೇಂದ್ರ ಸರ್ಕಾರದ ಪರ ವಕೀಲರು ವಿವರ ನೀಡಿದರು.


ದುಬೈ ಸರ್ಕಾರ ಕ್ಯಾಸಲ್‌ ರಾಕ್‌ ಪ್ರಾಜೆಕ್ಟ್‌ ಮ್ಯಾನೇಜ್‌ಮೆಂಟ್‌ ಸರ್ವೀಸಸ್‌ ಎಂಬ ಸಂಸ್ಥೆಗೆ ವಾಣಿಜ್ಯ ಪರವಾನಗಿ ನೀಡಿದೆ. ಈ ಕಂಪನಿಯಲ್ಲಿ ಅನಿಲ್ ಗೌಡ ಮ್ಯಾನೇಜರ್‌ ಎಂದು ಉಲ್ಲೇಖಿಸಲಾಗಿದೆ. ಇಲ್ಲಿ ಐದನೇ ಹೆಸರು ಪ್ರಮುಖ ಆರೋಪಿಯಾಗಿರುವ ಶಾಸಕ ವೀರೇಂದ್ರ ಪಪ್ಪಿ ಅವರದ್ದು ಎಂದು ಪೀಠಕ್ಕೆ ವಿವರಿಸಿದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ