Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ಬಗ್ಗೆ ನಕಾರಾತ್ಮಕ ಪ್ರಚಾರ ಮಾಡಬೇಡಿ: ವಕೀಲರು ಮಾಧ್ಯಮ ಪ್ರತಿನಿಧಿಗಳಿಗೆ ಮನವಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ಹಂತದಲ್ಲಿದ್ದು ಯಾವುದೇ ರೀತಿಯಲ್ಲಿ ನಕಾರಾತ್ಮಕ ಪ್ರಚಾರ ಮಾಡಬೇಡಿ ಎಂದು ಅವರ ಪರ ವಕೀಲರು ಮಾಧ್ಯಮ ಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ಬೆಂಗಳೂರಿನ ಸಿಐಡಿ ಕಚೇರಿಗೆ ಕರೆತರಲಾಗಿತ್ತು. ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಪ್ರಜ್ವಲ್ ಪರ ವಕೀಲ ಅರುಣ್, 'ಅನವಶ್ಯಕವಾಗಿ ಯಾವುದೇ ಋಣಾತ್ಮಕ ಪ್ರಚಾರ ಬೇಡ. ಪ್ರಜ್ವಲ್ ರೇವಣ್ಣ ಅವರು ಎಸ್‌ಐಟಿಗೆ ಸಹಕರಿಸಲು ಮುಂದಾಗಿದ್ದಾರೆ. ಎಸ್‌ಐಟಿಗೂ ಮುನ್ನ ಬೆಂಗಳೂರಿಗೆ ಬಂದಿರುವ ಅವರ ಸಂಪೂರ್ಣ ಉದ್ದೇಶ ತಮ್ಮ ಮಾತಿಗೆ ಬದ್ಧವಾಗಿರಬೇಕು ಎಂಬುದು, ಅವರು ತನಿಖೆಗೆ ಸಂಪೂರ್ಣ ಸಹಕರಿಸುತ್ತಾರೆ ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ