Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ ಮೂಲಭೂತ ಸೌಲಭ್ಯ ನೀಡಲು , ಶಾಸಕ ನಾಡಗೌಡರಿಗೆ ಮನವಿ.

ಮುದ್ದೆಬಿಹಾಳ :- ತಾಲೂಕಿನ ಬಿದರಕುಂದಿ ಗ್ರಾಮದಲ್ಲಿರುವ ಸರಕಾರಿ ಆರ್ ಎಂ ಎಸ್ ಎ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ನೀಡುವಂತೆ ಎಸ್ ಡಿ ಎಂಸಿ ಆಡಳಿತಳಿಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಸದಸ್ಯರ ಒಳಗೊಂಡ ಶಾಲಾ ಸಿಬ್ಬಂದ್ದಿ ಸೋಮವಾರ ಬೆಳಗ್ಗೆ ಪಟ್ಟಣದ ಶಾಸಕರ ಗೃಹಕಚೇರಿ ಸಿ.ಎಸ.ನಾಡಗೌಡರಿಗೆ ಬೇಟೆಯಾಗಿ ಮನವಿಯನ್ನು ಸಲ್ಲಿಸಿದರು.
ಈ ವೇಳೆ ಶಾಲಾ ಎಸ್ ಡಿ ಎಂಸಿ ಸದಸ್ಯರಾದ ಬಂದೇನವಾಜ ಕುಮಸಿ ಮಾತನಾಡಿ ಶಾಲೆಯ ಮೂಲಭೂತ ಸೌಲಭ್ಯಗಳಿಂದ ಕುಂಟಿತವಾಗಿದೆ,ಸಧ್ಯ. ಶಾಲೆಯಲ್ಲಿ ೫೫೦ ರಷ್ಟು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.
ಆದರೆ ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಖಾಯಂ ಶಿಕ್ಷಕರ ನೇಮಕಾತಿ ಮಾಡಬೇಕು, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹೈಟೆಕ್ ಶೌಚಾಲಯ, ಬಿಸಿ ಊಟದ ಕೋಣೆ ಮತ್ತು ೬೦೦ ಮಕ್ಕಳು ಒಂದೆ ಬಾರಿಗೆ ಕುಳಿತು ಊಟ ಮಾಡುವಷ್ಟು ಭೋಜನಾಲಯ ನಿರ್ಮಾಣ ಮಾಡಬೇಕು, ಮಕ್ಕಳಿಗೆ ಕುಡಿಯುವ ನೀರಿಗಾಗಿ ಒಂದೆ ಕೋಳವೆ ಬಾವಿ ಇದ್ದು ಇನ್ನೊಂದು ಕೊರೆಸಿ ಕೋಡಬೇಕು, ಇಲ್ಲವೇ ಪಟ್ಟಣದಿಂದ ಕೃಷ್ಣಾ ನದಿಯ ಸಿಹಿ ನೀರಿನ ಸಂಪರ್ಕವನ್ನು ಒದಗಿಸಬೇಕು.
ಶಾಲೆಯ ಅಡುಗೆ ವ್ಯವಸ್ಥೆಯ , ಶೌಚಾಲಯಗಳ ನೀರು ಹರಿದು ಹೋಗಲು ಅವಕಾಶ ಇಲ್ಲದಿರುವದರಿಂದ ಮಲೀನತೆ ಉಂಟಾಗಿದೆ, ಆದರಿಂದ ಒಳಚರಂಡಿ ಸೌಲಭ್ಯ ಒದಗಿಸಬೇಕು. ಮಕ್ಕಳಿಗೆ ಆಟವಾಡಲು ಸಮತಟ್ಟಾದ ಮೈದಾನ ಮತ್ತು ಶಾಲಾ ಸೌಂಧರ್ಯ ಹೆಚ್ಚಿಸಲು ಉದ್ಯಾನವನ ನಿರ್ಮಾಣ ಮಾಡಬೇಕು ಶಾಲೆಗೆ ರಸ್ತೆಗಳು ಸಂಪೂರ್ಣ ಹದಗೆಟ್ಟು ಹೋಗಿದ್ದು ದುರಸ್ಥಿಗೊಳಿಸಬೇಕು ಎಂದು ಶಾಸಕ ನಾಡಗೌಡರಲ್ಲಿ ವಿಶೇಷ ಮನವಿ ಮಾಡಿಕೊಂಡರು.
ಮನವಿಯನ್ನು ಸ್ವೀಕರಿಸಿದ ಶಾಸಕರು ನೂತನ ಅಧ್ಯಕ್ಷರಾದ ಪೂರ್ಣಿಮಾ ಬೆಳಗಲ್ಲ ಇವರನ್ನು ಸನ್ಮಾನಿಸಿ ಮತ್ತು ಬೇಡಿಕೆಗಳು ಅತ್ಯಂತ ಮಹತ್ವದ್ದವುಗಳಾಗಿದ್ದು ಶಾಲಾ ಆಡಳಿತಕ್ಕೆ ಅನುಕೂಲಕ್ಕೆ ಎಲ್ಲಾ ಬೇಡಿಕೆಗಳನ್ನು ನೀಡುತ್ತೇವೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸದಸ್ಯರಾದ ಮನೋಹರ ಪಾಟೀಲ, ನಿಂಗನಗೌಡ ಬಿರಾದಾರ, ಯಲ್ಲಪ್ಪ ಮ್ಯಾಗೇರಿ, ಮಂಜುಳಾ ಹಡಗಲಿ, ನಿಂಗನಗೌಡ ಬಿರಾದಾರ (ಅಪ್ಪು) ಗೀತಾ ನಾಲತವಾಡ, ಬಿಸಿಯೂಟದ ಸಹಾಯಕ ನಿರ್ದೇಶಕರಾದ ಎಂ.ಎಂ. ಬೆಳಗಲ್, ಮುಖ್ಯೋಪಾದ್ಯಾಯರಾದ ಅನೀಲಕುಮಾರ ರಾಠೋಡ, ಸಿಬ್ಬಂದಿಗಳಾದ ಎನ್ ಎಸ್ ಬಿರಾದಾರ, ಸಂಗಮೇಶ ಸಜ್ಜನ, ಮುಂತಾದವರು ಇದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ