Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಯೋಜನೆಗಳು ಬಡವರಿಗೆ ತಲುಪಲಿ: ಶಾಸಕ ಸವದಿ


ಮಹಾಲಿಂಗಪುರ: ಸರ್ಕಾರದ ಪ್ರತಿ ಯೋಜನೆಯೂ ನಿಜವಾದ ಬಡವರಿಗೆ ತಲುಪಬೇಕು ಆಮೂಲಕ ಬಡವರಿಗೆ ಉದ್ಧಾರವಾಗಿ ಸ್ವಸ್ಥ ಸಮಾಜ, ಸಮೃದ್ಧ ರಾಷ್ಟ್ರ ನಿರ್ಮಾಣವಾಗಲು ಸಾಧ್ಯ. ಆ ನಿಟ್ಟಿನಲ್ಲಿ ಶಿವಲಿಂಗ ಪೋಳ ಮತ್ತು ಮಹಾಲಿಂಗ ಮುಗಳಖೋಡ ಇವರ ತಂಡ ಬಡ ನಿರ್ಗತಿಕರನ್ನು ಗುರುತಿಸಿ ಅವರಿಗೆ ಸರ್ಕಾರದ ಯೋಜನೆಗಳು ತಲುಪುವಂತೆ ಮಾಡುತ್ತಿರುವದು ಶ್ಲಾಘನೀಯ ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಸಮೀಪದ ಸೈದಾಪುರ ಕ್ರಾಸ್ ನ ಮಾರುತಿ ದೇವಾಲಯದ ಆವರಣದಲ್ಲಿ ಜರುಗಿದ ಸಂಧ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವೀಕಲ ವೇತನ ಮತ್ತು ವೃದ್ಧಾಪ್ಯ ವೇತನಗಳ ಆದೇಶ ಪತ್ರ ವಿತರಿಸಿ ಮಾತನಾಡಿದರು.
ಭಾಜಪ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿ ಆನಂದ ಕಂಪು, ಮುಖಂಡರಾದ ಬಸವಣ್ಣೆಪ್ಪ ಬ್ಯಾಳಿ, ಮುರಿಗೆಪ್ಪ ಗುಣದಾಳ, ಶಿವಪ್ಪ ಬಾಯಪ್ಪಗೋಳ, ಚನ್ನಪ್ಪ ಪಟ್ಟಣಶೆಟ್ಟಿ, ನಾಗಪ್ಪ ಕೇತಗೌಡ, ಶಿವಲಿಂಗಪ್ಪ ಕೌಜಲಗಿ, ಪರಮಾನಂದ ಉಳ್ಳಾಗಡ್ಡಿ, ರಾಮನಗೌಡ ಪಾಟೀಲ, ಚಿನ್ನಪ್ಪ ಬಾಯಪ್ಪಗೋಳ, ಸಿದ್ಧಾರೂಢ ಕೌಜಲಗಿ, ಮುತ್ತಪ್ಪ ಪಶ್ಚಾಪುರ, ಲಕ್ಷ್ಮಣ ಉಳ್ಳಾಗಡ್ಡಿ, ಮಹಾಲಿಂಗಪ್ಪ ಬಾಯಪ್ಪಗೋಳ, ಮಲ್ಲಪ್ಪ ಬಾಯಪ್ಪಗೋಳ, ಶಿವಲಿಂಗ ಪೋಳ, ಮಹಾಲಿಂಗ ಮುಗಳಖೋಡ, ಮಲ್ಲಪ್ಪ ಕೌಜಲಗಿ, ಯಮನಪ್ಪ ಉಪ್ಪಾರ, ಆನಂದ ಬನಹಟ್ಟಿ, ವಿವೇಕ ಮಲಕಾಪುರ, ಲಚ್ಚಪ್ಪ ಲಮಾಣಿ, ಮಹಾದೇವ ಬಿಸನಾಳ ಮಲ್ಲಪ್ಪ ಬಿಸನಾಳ ಇತರರಿದ್ದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ