Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೌರ ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಲಿ: ಮಹಾವೀರ ನಿಲಜಗಿ





ಹುಕ್ಕೇರಿ.ಪೌರ ಕಾರ್ಮಿಕರ ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು ಉನ್ನತ ಸ್ಥಾನ ಪಡೆಯಬೇಕು ಎಂದು ಹುಕ್ಕೇರಿ ಪುರಸಭೆ ಸದಸ್ಯ ಮಹಾವೀರ ನಿಲಜಗಿ ಹೇಳಿದರು.


       ಅವರು ಸೋಮವಾರದಂದು  ಪೌರ ಕಾರ್ಮಿಕರ ದಿನಾಚಾರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


      ಹುಕ್ಕೇರಿ ಪುರಸಭೆ ಆವರಣದಲ್ಲಿ ಜರುಗಿದ ಕಾರ್ಯಕ್ರಮವನ್ನು ಅದ್ಯಕ್ಷ ಇಮ್ರಾನ ಮೋಮಿನ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.


ವೇದಿಕೆ ಮೇಲೆ ಉಪಾದ್ಯೆಕ್ಷೆ ಜ್ಯೋತಿ ಬಡಿಗೇರ, ಮುಖ್ಯಾಧಿಕಾರಿ ಐ ಸಿ ಸಿದ್ನಾಳ ,ಶಾಖಾ ಅದ್ಯಕ್ಷ ಶಂಕರ ಕರನಿಂಗ, ಸದಸ್ಯರಾದ ಆನಂದ ಗಂಧ, ಸದಾಶಿವ ಕರೆಪ್ಪಗೋಳ, ಫರೀದಾ ಮುಲ್ಲಾ, ಸುರೇಖಾ ಗಳತಗಿಮಠ, ಕಾರ್ಯದರ್ಶಿ ದೇವಾನಂದ ನವಲೆ, ಉಪಸ್ಥಿತರಿದ್ದರು.


ಹಿರಿಯ ಸದಸ್ಯರ ಮಹಾವೀರ ನಿಲಜಗಿಯವರು ಕಾರ್ಮಿಕರು ನೀಡಿದ ಸರ್ಕಾರವನ್ನು ಸ್ವೀಕರಿಸಿ ಮಾತನಾಡಿ ಪೌರ ಕಾರ್ಮಿಕರ ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು ಉನ್ನತ ಮಟ್ಟದ ಹುದ್ದೆ ಅಲಂಕರಿಸಬೇಕು ಎನ್ನುವ ದೃಷ್ಟಿಯಿಂದ ನಮ್ಮ  ಶಿಕ್ಷಣ ಸಂಸ್ಥೆಯಲ್ಲಿ ಪೌಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ ಅದರ ಪ್ರಯೋಜನ ಎಲ್ಲರೂ ಪಡೆಯಬೇಕು ಎಂದರು.


ನಂತರ ನೂತನ ಅದ್ಯಕ್ಷ ಇಮ್ರಾನ ಮೋಮಿನ ಮತ್ತು ಉಪಾದ್ಯಕ್ಷೆ ಜ್ಯೋತಿ ಬಡಿಗೇರ ಹಾಗೂ ಮುಖ್ಯಾಧಿಕಾರಿಗಳಿಗೆ ಸತ್ಕರಿಸಿ ಅಭಿನಂದಿಸಲಾಯಿತು.


ನೂತನ ಅದ್ಯಕ್ಷ ಇಮ್ರಾನ ಮಾತನಾಡಿ ನಗರ ಸ್ವಚ್ಚ ಮತ್ತು ಸುಂದರವಾಗಿರಲು ಪೌರ ಕಾರ್ಮಿಕರ ಪಾತ್ರ ಮುಖ್ಯವಾಗಿದೆ ಅದರಂತೆ ಅವರ ಆರೋಗ್ಯದ ಕಡೆ ಗಮನ ಹರಿಸುವದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.


ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಪೌರ ಕಾರ್ಮಿಕರ ಸಂಘದ ಉಪಾದ್ಯಕ್ಷ ರಾಘವೇಂದ್ರ ಭರಮನ್ನವರ, ವ್ಯವಸ್ಥಾಪಕ ಮಲ್ಲಿಕಾರ್ಜುನ ಗುಡಿಕೇತರ, ಸಂತೋಷ ಹಳ್ಳನ್ನವರ, ಬಸವರಾಜ ಥಿಲಾರೆ, ಮಲ್ಲಿಕಾರ್ಜುನ ನಾಯಿಕ, ಗೀತಾ ಕಾಗಲೇಕರ ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು






Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*