Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರವಾನಿಗೆ ಇಲ್ಲದೆ ಜೈವಿಕ ಉತ್ಪನ್ನಗಳನ್ನು ಮಾರಾಟ ಮಾಡಿದಲ್ಲಿ ಪರವಾನಿಗೆ ರದ್ದು: ದಯಾನಂದ್





 ಬಳ್ಳಾರಿ ಮೇ 24. ಜಂಟಿ ಕೃಷಿ ನಿರ್ದೇಶರು , ಬಳ್ಳಾರಿ ಇವರ ಅಧ್ಯಕ್ಷತೆಯಲ್ಲಿ ತಾಲೂಕು ಕೃಷಿ ಮಾರಾಟಗಾರರ ಸಭೆಯನ್ನು ದಿನಾಂಕ: 23.05.2025 ರಂದು   ಏರ್ಪಡಿಸಿದ್ದು ತಾಲೂಕಿನ ಕೃಷಿ ಪರಿಕರ ಮಾರಾಟಗಾರರು ಸಭೆಯಲ್ಲಿ ಪಾಲ್ಗೊಂಡಿದ್ದರು.


 ಸಭೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರು, ಬಳ್ಳಾರಿ  ಹಾಗೂ ಸಹಾಯಕ ಕೃಷಿ ನಿರ್ದೇಶಕರು ಜಾರಿದಳ ಇವರು ಮಾತನಾಡಿ ಕೃಷಿ ಪರಿಕರಗಳ ಮಾರಾಟ ಕುರಿತಂತೆ ನೀತಿ ನಿಬಂಧಗಳನ್ನು  ಮಾರಾಟಗಾರರಿಗೆ ತಿಳಿಸಿದರು. ಮುಂದುವರೆದು ಪರವಾನಿಗೆ ಇಲ್ಲದೆ ಯಾವುದೇ ಪರಿಕರಗಳನ್ನು ಮಾರಾಟ ಮಾಡಿದಲ್ಲಿ ಸೂಕ್ತ ಕಠಿಣ ಕ್ರಮವನ್ನು ಕೈಗೊಳ್ಳುವುದಾಗಿ ತಿಳಿಸಿದರು.

ಮುಖ್ಯವಾಗಿ ಪರವಾನಿಗೆ ಇಲ್ಲದೆ ಜೈವಿಕ ಉತ್ಪನ್ನಗಳನ್ನು ಮಾರಾಟ ಮಾಡಿದಲ್ಲಿ ಪರವಾನಿಗೆಯನ್ನು ರದ್ದು ಮಾಡುವುದಾಗಿ ಕಟ್ಟುನಿಟ್ಟಾಗಿ ತಿಳಿಸಿದರು . ಮಾರಾಟ ಮಳಿಗೆಯೂ ಕೇವಲ ಪರಿಕರಗಳ ಮಾರಾಟವಲ್ಲದೆ ರೈತರಿಗೆ ಕೃಷಿ ಮಾಹಿತಿ ಕೇಂದ್ರವಾಗಬೇಕು ಎಂದು ತಿಳಿಸಿದರು.


ಸದರಿ ಸಭೆಯಲ್ಲಿ  ಸೋಮಸುಂದರ್ (ಜಂಟಿ ಕೃಷಿ ನಿರ್ದೇಶಕರು ಬಳ್ಳಾರಿ), ದಯಾನಂದ್ ಎಂ , (ಸಹಾಯಕ ಕೃಷಿ ನಿರ್ದೇಶಕರು, ಬಳ್ಳಾರಿ) , ಮುಜ್ಬಿರ್ ರೆಹ್ಮಾನ್ (ಸಹಾಯಕ ಕೃಷಿ ನಿರ್ದೇಶಕರು, ಜಾರಿದಳ) , ಮೊಹಮ್ಮದ್ ರಫಿ (ಸಹಾಯಕ ಕೃಷಿ ನಿರ್ದೇಶಕರು, ವಿಷಯ ತಜ್ಞರು) , ಶಿವರಾಂ ರೆಡ್ಡಿ (ತಾಲೂಕು ಕೃಷಿ ಮಾರಾಟಗಾರರ ಅಧ್ಯಕ್ಷರು) ಹಾಗೂ ಇತರೆ ಕೃಷಿ ಪರಿಕರ ಮಾರಾಟಗಾರರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ