LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಸ್ಥಗಿತ

ಬೆಂಗಳೂರು, ಮೇ 31: ಕರ್ನಾಟಕದಾದ್ಯಂತ ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಭಾಗಶಃ ಬಂದ್ ಆಗಲಿದೆ. ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಿರಲಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ  ಅವಕಾಶ ನೀಡಲಾಗುತ್ತದೆ. ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಏಪ್ರಿಲ್ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಮದ್ಯ ಮಾರಾಟ ನಿಷೇಧದಿಂದ ವಹಿವಾಟಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಬೆಂಗಳೂರಿನ ಮದ್ಯ ಮಾರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಜೂನ್ 4 ರಂದು ಮತ ಎಣಿಕೆ ಮುಗಿದ ನಂತರ (ಮುಂಬಯಿ ಮಾದರಿಯಲ್ಲಿ) ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ಮತ್ತು ಸಂಸ್ಥೆಗಳಿಗೆ ನಿರ್ಬಂಧಗಳನ್ನು ಮಿತಿಗೊಳಿಸುವಂತೆ ಸಂಘವು ಅಬಕಾರಿ ಆಯುಕ್ತರಿಗೆ ಪತ್ರ ಬರೆದಿದೆ ಎಂದು ಬೃಹತ್ ಬೆಂಗಳೂರು ಹೊಟೇಲ್ ಮಾಲೀಕರ ಸಂಘದ (ಬಿಬಿಎಚ್‌ಎ) ಅಧ್ಯಕ್ಷ ಪಿಸಿ ರಾವ್ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ