Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಕಾಮಗಾರಿಗೆ ಸ್ಥಳೀಯ ಭೇಟಿ: ಶಾಸಕ ಬಿ. ವೆಂಕಟೇಶ ಪ್ರಸಾದ್ ಪರಿಶೀಲನೆ


ಬಳ್ಳಾರಿ:18.. ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವ ಜನಪ್ರಿಯ ನಾಯಕ ಹಾಗೂ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಶ್ರೀ ಬಿ. ವೆಂಕಟೇಶ ಪ್ರಸಾದ್ ಅವರು ಮುಂಡರಗಿ ಗ್ರಾಮದಿಂದ ಮೀಂಚೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು.


ಈ ಸಂದರ್ಭದಲ್ಲಿ ರಸ್ತೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಗ್ರಾಮಸ್ಥರಿಗೆ ಸುಗಮ ಸಂಚಾರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ನಡೆಯಬಾರದು ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು.


ರಸ್ತೆ ಅಭಿವೃದ್ಧಿಯಿಂದ ಸ್ಥಳೀಯ ಜನರಿಗೆ ಅನುಕೂಲವಾಗುವುದಲ್ಲದೆ, ಕೃಷಿ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಸಹ ಸಹಾಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.


ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ