Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೆ ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಇತ್ತೀಚೆಗಷ್ಟೇ ನಗರದ ವಿವಿಧೆಡೆ ಬಿಬಿಎಂಪಿ ಕಚೇರಿಗಳಿಗೆ ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರು ದಿಢೀರ್ ಕಾರ್ಯಾಚರಣೆ ಕೈಗೊಂಡ ಹಲವು ಲೋಪದೋಷಗಳನ್ನು ಬಯಲಿಗೆಳೆದಿದ್ದರು. ಇದರ ಬೆನ್ನಲ್ಲೇ ಮತ್ತೆ ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ನಡೆಸಿ, ನ್ಯೂನತೆಗಳನ್ನು ಬಹಿರಂಗಪಡಿಸಿದ್ದಾರೆ.

ಗುರುವಾರ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ನೇತೃತ್ವದಲ್ಲಿ 12 ತಂಡಗಳು ಮತ್ತೆ ಬಿಬಿಎಂಪಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.

ವಿಜಯನಗರ, ವಸಂತನಗರ, ಗಾಂಧಿನಗರ, ಶಿವಾಜಿನಗರ, ಗೋವಿಂದರಾಜನಗರ ಕಂದಾಯ ಅಧಿಕಾರಿಗಳ ಮತ್ತು ಸಹಾಯ ಕಂದಾಯ ಅಧಿಕಾರಿಗಳ ಕಚೇರಿಗಳಿಗೆ ಭೇಟಿ ನೀಡಿ, ಬಿಬಿಎಂಪಿ ಸಿಬ್ಬಂದಿಗಲ ಕಾರ್ಯವೈಖರಿಯನ್ನು ಪರಿಶೀಲನೆ ನಡೆಸಿದರು. ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ನ್ಯಾ.ಕೆ.ಎನ್.ಫಣೀಂದ್ರ ಅವರು ಗರಂ ಆದರು.

ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನ್ಯಾ.ಕೆ.ಎನ್.ಫಣೀಂದ್ರ ಅವರು, ಕಚೇರಿಗಳಲ್ಲಿ ಅಧಿಕಾರಿಗಳು ಹಾಜರಾತಿ ದಾಖಲಾತಿ, ರಿಜಿಸ್ಟರ್ ಮತ್ತು ನಗದು ಘೋಷಣೆ ರಿಜಿಸ್ಟರ್ ನಿರ್ವಹಣೆ ಮಾಡಿಲ್ಲ, ಕಡ್ಡಾಯವಾಗಿದ್ದರೂ ರಿಜಿಸ್ಟರ್‌ಗಳನ್ನು ಏಕೆ ನಿರ್ವಹಿಸಿಲ್ಲ ಎಂಬುದಕ್ಕೆ ಸರಿಯಾದ ಕಾರಣವನ್ನೂ ನೀಡುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ