Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ವಿವಿಧೆಡೆ 8 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ


ಬೆಂಗಳೂರು/ಶಿವಮೊಗ್ಗ: ರಾಜ್ಯದ ವಿವಿಧೆಡೆ 8 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಆನೇಕಲ್, ಗದಗ, ಧಾರವಾಡ, ಕಲಬುರಗಿ ಹಾಗೂ ಬೆಳಗಾವಿಯ ವಿವಿಧೆಡೆ ಶೋಧ ಕಾರ್ಯ ಮುಂದುವರೆದಿದೆ ಎಂದು ಲೋಕಾಯುಕ್ತ ಮೂಲಗಳು ಮಾಹಿತಿ ನೀಡಿವೆ.


ದಾಳಿಗೊಳಗಾದ ಅಧಿಕಾರಿಗಳ ವಿವರ: ಬಿಬಿಎಂಪಿ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಾಶ್,ಶಿವಮೊಗ್ಗದ ಸಾವಯವ ಕೃಷಿ ವಿಭಾಗದ ಸಹ ಸಂಶೋಧನ ನಿರ್ದೇಶಕ ಡಾ.ಎಸ್.ಪ್ರದೀಪ್,ಚಿಕ್ಕಮಗಳೂರು ಪಟ್ಟಣ ಪುರಸಭೆ ಲೆಕ್ಕಾಧಿಕಾರಿ ಲತಾ ಮಣಿ.ಆನೇಕಲ್ ಪಟ್ಟಣ ಪುರಸಭೆಯ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್,ಗದಗ ಪಟ್ಟಣ ಪೊಲೀಸ್ ನಿರೀಕ್ಷಕರು ಧೃವರಾಜ್,ಧಾರವಾಡ ಮಲಪ್ರಭಾ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ್,ಕಲ್ಬುರ್ಗಿಯ ಆರ್‌ಡಿಪಿಆರ್ ಮಾಜಿ ಎಂಜಿನಿಯರ್ ಮಲ್ಲಿಕಾರ್ಜುನ ಅಲಿಪುರ,ಕಲ್ಬುರ್ಗಿ ಪಿಡಿಒ ರಾಮಚಂದ್ರ


ಶಿವಮೊಗ್ಗ ವಿವಿ ಸಹ ಸಂಶೋಧನ ನಿರ್ದೇಶಕರ ಮನೆ ಮೇಲೆ‌‌ ದಾಳಿ: ಸಾಗರ ತಾಲೂಕು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಸಹ ಸಂಶೋಧನಾ ನಿರ್ದೇಶಕ ಡಾ.ಎಸ್.ಪ್ರದೀಪ್ ಎಂಬವರ ಮನೆ ಮೇಲೆ ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.








Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ