Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೂಡ್ಲಿಗಿ, ಕೊಟ್ಟೂರ, ಹರಪನಹಳ್ಳಿ ತಾಲೂಕುಗಳಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಹೊಸಪೇಟೆ (ವಿಜಯನಗರ) ಏಪ್ರಿಲ್ 06  ಗೌರವಾನ್ವಿತ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಬೆಂಗಳೂರು ಹಾಗೂ ಕರ್ನಾಟಕ ಲೋಕಾಯುಕ್ತದ ಎಡಿಜಿಪಿ ಮತ್ತು ಬಳ್ಳಾರಿಯ ಲೋಕಾಯುಕ್ತದ ಎಸ್‌ಪಿ ಅವರ ನಿರ್ದೇಶನದ ಮೇರೆಗೆ ಹೊಸಪೇಟೆ ಲೋಕಾಯುಕ್ತ ಘಟಕದಿಂದ ಏಪ್ರೀಲ್ 10ರಂದು ಕೂಡ್ಲಿಗಿ ತಾಲೂಕಿನಲ್ಲಿ, ಏಪ್ರೀಲ್ 16ರಂದು ಕೊಟ್ಟೂರ ತಾಲೂಕಿನಲ್ಲಿ ಏಪ್ರೀಲ್ 18ರಂದು ಹರಪನಹಳ್ಳಿ ತಾಲೂಕಿನಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.


ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ತಾಲೂಕು ಕಚೇರಿ ಸಭಾಂಗಣದಲ್ಲಿ ಏಪ್ರೀಲ್ 10ರ ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ, ಕೊಟ್ಟೂರ ತಾಲೂಕಿನಲ್ಲಿ ಕೊಟ್ಟೂರ ತಾಲೂಕು ಕಚೇರಿ ಸಭಾಂಗಣದಲ್ಲಿ ಏಪ್ರೀಲ್ 16ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ, ಹರಪನಹಳ್ಳಿ ತಾಲೂಕಿನಲ್ಲಿ ಹರಪನಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಏಪ್ರೀಲ್ 18ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಲೋಕಾಯುಕ್ತ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.


ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು, ಅಹವಾಲುಗಳನ್ನು ಹಾಗೂ ಸಾರ್ವಜನಿಕರು ತಮ್ಮ ಸರ್ಕಾರಿ ಕೆಲಸಗಳಿಗೆ ಸಂಬAಧಿಸಿದAತೆ ಸರ್ಕಾರಿ ಕಚೇರಿಗಳಲ್ಲಿ ಅನಗತ್ಯ ವಿಳಂಬತೆ, ಕಿರುಕುಳ, ತೊಂದರೆ ಮತ್ತು ಅಧಿಕಾರಿ ಸಿಬ್ಬಂದಿಯವರ ದುರಾಡಳಿತಕ್ಕೆ ಸಂಬAಧಿಸಿದAತೆ ದೂರುಗಳಿದ್ದಲ್ಲಿ ಕರ್ನಾಟಕ ಲೋಕಾಯುಕ್ತ ಹೊಸಪೇಟೆ ಘಟಕದಿಂದ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರುಗಳ ನೇತೃತ್ವದಲ್ಲಿ ಈ ಮೇಲ್ಕಂಡAತೆ ವಿವಿಧ ತಾಲೂಕು ಕೇಂದ್ರಗಳಲ್ಲಿ ನಿಗದಿಪಡಿಸಿದ ದಿನಾಂಕ ಮತ್ತು ಸ್ಥಳಗಳಲ್ಲಿ ಹಾಜರಾಗಿ ದೂರು ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ