Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಣ್ಣನ ಇಷ್ಟಲಿಂಗ ಪೂಜೆಯ ಮಹತ್ವ ಅರುಹಿದ್ದರು ಶಿವಕುಮಾರ ಶ್ರೀಗಳು






ಬಳ್ಳಾರಿ, ಏ.03::  ಇಲ್ಲಿನ ಬಸವೇಶ್ವರ ನಗರದಲ್ಲಿನ ರಾಷ್ಟ್ರೀಯ ಬಸವ ದಳದ ಸಭಾಂಗಣದಲ್ಲಿ  ತ್ರಿವಿಧ ದಾಸೋಹಿ  ಸಿದ್ದಗಂಗಾ ಶಿವಕುಮಾರ ಶ್ರೀಗಳ ಜಯಂತಿಯನ್ನು   ನಿನ್ನೆ ಸಂಜೆ  ಭಕ್ತಿ ಭಾವದಿಂದ ಆಚರಿಸಲಾಯ್ತು.

ರಾಷ್ಟ್ರೀಯ. ಬಸವದಳದ ನಾಗರಾಜ್ ಅವರು ಮಾತನಾಡಿ, ಶಿವಕುಮಾರ ಸ್ವಾಮಿಗಳ ವೃತ್ತಾಂತ ತಿಳಿಸಿ. ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿಎ ಅಭ್ಯಾಸ ಮಾಡಿದ್ದ ಶ್ರೀಗಳು,  ಅಕ್ಷರ ದಾಸೋಹ ಅನ್ನದಾಸೋಹ, ಧರ್ಮ ದಾಸೋಹದ ಬಗ್ಗೆ ತಿಳಿಸಿದರು.  ಬಸವದಳದ ರವಿ ಶಂಕರ್ ಅವರು ಕಾರ್ಯಕ್ರಮ ನಿರ್ವಹಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ  ಗಂಗಾವತಿ ವೀರೇಶ್,  ಅಧ್ಯಕ್ಷ   ಬಿಚ್ಚಗಲ್ಲು ಪಂಚಾಕ್ಷರಪ್ಪ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಂಗಡಿ ಶಂಕರ್, ಕಸಾಪ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ, ಕಲ್ಲು ಕುಟಿಗಿನಹಾಳ ವೀರಭದ್ರಗೌಡ, ವನ್ನನಗೌಡ,  ಡಾ. ವಿ.ಎಸ್.ಪ್ರಭಯ್ಯ,   ಆರ್.ಹೆಚ್.ಎಂ.ಚನ್ನಬಸಯ್ಯ, ಯಾಳ್ಪಿ ಮೇಟಿ ದಿವಾಕರಗೌಡ, ಸಾಗರ್ ಗೌಡ,  ವಾಮಣ್ಣ, ಕುರೆಕುಪ್ಪೆ ಮಲ್ಲಿಕಾರ್ಜುನಗೌಡ, ಎಸ್. ಮಲ್ಲನಗೌಡ, ವೀರೇಶ್ ಗೌಡ, ಶರಣಪ್ಪ. ವಾಮದೇವಯ್ಯ, ಅಂಗಡಿ ವೀರೇಶ್, ಕುಬೇರ, ಮೋಕಾ ಕಾರದಪುಡಿ ಮುದ್ದನಗೌಡ ಯಂಕನಗೌಡ, ರಾಜಶೇಖರಪ್ಪ   ಮೊದಲಾದವರು ಇದ್ದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ