Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದಕ್ಕೆ ಕಾರುಣ್ಯದ ಅರಿವಿಲ್ಲಾ: ಜಗ್ಗೇಶ್ ಮಾರ್ಮಿಕ ಟ್ವೀಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಇಡೀ ಕರ್ನಾಟಕದಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಕೇಸ್ ನಲ್ಲಿದರ್ಶನ್ ಎ2 ಆರೋಪಿಯಾಗಿದ್ದಾರೆ. ರಾಜ್ಯಾದ್ಯಂತ ಈ ಬಗ್ಗೆ ಬಗೆಬಗೆಯ ಚರ್ಚೆ ನಡೆಯುತ್ತಿದೆ.

ಕೆಲವು ಸೆಲೆಬ್ರಿಟಿಗಳು ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಟ ಜಗ್ಗೇಶ್ ಕೂಡ ಈ ಬಗ್ಗೆ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

ಸರ್ವ ಆತ್ಮಾನೇನ ಬ್ರಹ್ಮ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ. ‘ಕರ್ಮ ಜೀವನವನ್ನು ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತತ್ತಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’ ಎಂದು ಅವರು ಬರೆದಿದ್ದಾರೆ.ಮದಕ್ಕೆ ಕಾರುಣ್ಯದ ಅರಿವಿಲ್ಲಾ’ ಎನ್ನುವ ವಾಕ್ಯವನ್ನೂ ಜಗ್ಗೇಶ್ ಅವರು ಬಳಸಿದ್ದಾರೆ. ಅಂದರೆ ಮದ ಇದ್ದವನಿಗೆ ಕರುಣೆ ಎಂಬುದೆಲ್ಲ ಇರುವುದಿಲ್ಲ ಎಂಬುದು ಈ ವಾಕ್ಯದ ಅರ್ಥ. ಈ ಟ್ವೀಟ್ ಸಖತ್ ವೈರಲ್ ಆಗುತ್ತಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ