Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀವ್ಯಾಸರಾಜ ಮಠದಲ್ಲಿ ಶ್ರದ್ದಾ ಭಕ್ತಿ ಯಿಂದ ಮಧ್ವನವಮಿ ಆಚರಣೆ

ಬಳ್ಳಾರಿ, ಜ.29..ಮಗರದ ರೇಡಿಯೋ ಪಾಕ೯ ಶ್ರೀವ್ಯಾಸರಾಜಮಠದಲ್ಲಿ ಶ್ರದ್ದಾ ಭಕ್ತಿ ಯಿಂದ ಮಧ್ವನವಮಿ ಯನ್ನು ಆಚರಿಸಲಾಯಿತು. ಮಧ್ವನವಮಿ ಅಂಗವಾಗಿ  ಪಂಡಿತ್ ಜಿತೇಂದ್ರಾಚಾಯ೯ ಜೋಯಿಸ್ಅವರಿಂದ ಮೂರು ದಿನಗಳ ಶ್ರೀಮಧ್ವವಿಜಯ ಅನುವಾದದ ಕುರಿತು ಪ್ರವಚನ ಜರುಗಿತು.

ಬೆಳಿಗ್ಗೆ ಸುಪ್ರಭಾತ, ವಾಯುಸ್ತುತಿ ಪಾರಾಯಣ ಹಾಗೂ ಪಂಚಾಮೃತ ಅಭಿಷೇಕ ನಡೆದವು. ನಂತರ ಶ್ರೀ ಮಧ್ವಾಚಾರ್ಯರ ಚಿತ್ರಪಟದ ಮೆರವಣಿಗೆ ಶ್ರೀಮಠದಿಂದ ರೇಡಿಯೋ ಪಾಕ೯ ಅಭಯಾಂಜನೇಯ ದೇವಸ್ಥಾನ ವರೆಗೆ ಸಾಗಿತು. ದಾರಿ ಉದ್ದಕ್ಕೂ  ಜಯಘೋಷ,. ಭಜನಾಮಂಡಳಿಗಳಿಂದ ದೇವರನಾಮಸಂಕೀತ೯ನೆ ಕೋಲಾಟ ನಾನಾವಾದ್ಯ ಮೇಳಗಳು ನಡೆದವು. ಶ್ರೀಮಧ್ವಾಚಾಯ೯ರ ಪಟವನ್ನು ರಜತ ರಥದಲ್ಲಿರಿಸಿಮಠದಪ್ರಾಕಾರದಲ್ಲಿ ರಥೋತ್ಸವ ಜರುಗಿಸಲಾಯಿತು. ಶ್ರೀ ಮಧ್ವ ವಿಜಯದ ಅನುವಾದದ  ಪ್ರವಚನ ಮಂಗಳಮಹೋತ್ಸವ ನಡೆಯಿತು.

ಮಧ್ಯಾಹ್ನ ಮಹಾಮಂಗಳಾರತಿ ಅಲಂಕಾರ ಬ್ರಾಹ್ಮಣ ಭೋಜನ, ಭಕ್ತಾದಿಗಳಿಗೆ ತೀರ್ಥಪ್ರಸಾದ ನಡೆಯಿತು. ಮಧ್ವನವಮಿ ಅಂಗವಾಗಿ ಪಂಚಬೃಂದಾವನಗಳಿಗೆ ವಿವಿಧ ಪುಷ್ಪ ಗಳಿಂದ  ಅಲಂಕಾರ ಮಾಡಲಾಗಿತ್ತು. ಮಠದಪ್ರಧಾನ ಅಚ೯ಕರಾದ ಶ್ರೀ.ಕೆ. ಪಾಂಡು ರಂಗಾಚಾಯ೯ ಅವರು ಪೂಜಾ ಕೖಂಕಯ೯ ಗಳನ್ನುನೇರವೇರಿಸಿದರು. ಸಾಯಂಕಾಲ ಶ್ರೀವ್ಯಾಸರಾಜ ಭಜನಾ ಮಂಡಳಿಯ ವರಿಂದ ಭಜನಾ ಕಾಯ೯ಕ್ರಮ ನಡೆಯಿತು ನಂತರ ಸ್ವಸ್ತಿವಾಚನ. ಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ತೀರ್ಥ, ಪ್ರಸಾದ ವಿತರಿಸಲಾಯಿತು. ಕಾಯ೯ಕ್ರಮದಲ್ಲಿ  ಮಠದ ಹಿತೖಷಿಗಳು ಹಾಗೂನೂರಾರುಭಕ್ತರು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ